News Karnataka Kannada
Tuesday, April 23 2024
Cricket
ತುಮಕೂರು

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ: ವಿಜಯೋತ್ಸವ

Siddaramaiah takes oath as Chief Minister of Karnataka
Photo Credit : News Kannada

ತುಮಕೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜ್ ಪಕ್ಕದ ಲಿಂಗಾಪುರ ಸರ್ಕಲ್‌ನಲ್ಲಿ ಅಭಿಮಾನಿಗಳಿಂದ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ರೇವಣಸಿದ್ದೇಶ್ವರ ಮಠದ ಬಿಂದುಶೇಖರ್ ಒಡೆಯರ್, ನಗರ ಪಾಲಿಕೆ ಮಾಜಿ ಸದಸ್ಯ ಟಿ.ಜಿ.ಮಂಜುನಾಥ್, ಮುಖಂಡರಾದ ಚಂದ್ರಶೇಖರ್, ಗುರುಪ್ರಸಾದ್, ವಿಜಯ್, ಜಗದೀಶ್, ಚೆಲುವರಾಜು, ಆದಿಲ್, ರಂಗನಾಥ್, ಶ್ರೀನಿವಾಸ್, ಹನುಮಂತರಾಜು, ರಮೇಶ್ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು