ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸ್ವಗ್ರಾಮ ಜೆ.ಸಿ.ಪುರದ ಮತಗಟ್ಟೆ ಸಂಖ್ಯೆ 254 ರಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ಸಿ. ಮಾಧುಸ್ವಾಮಿಯವರು ತಮ್ಮ ಕುಟುಂಬದವರೊಡನೆ ಮತ ಚಲಾಯಿಸಿದರು.
ತುಮಕೂರು: ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಜೆ.ಸಿ. ಮಾಧುಸ್ವಾಮಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.