News Kannada
Sunday, June 04 2023
ಬೆಂಗಳೂರು

ವಿಧಾನಸೌಧ ಒಂದು ದೈವ ಮಂದಿರವಿದ್ದಂತೆ: ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿದ ಶಿವಕುಮಾರ್‌

Vidhana Soudha is like a temple of gods: Shivakumar pays obeisance at the steps of Vidhana Soudha
Photo Credit : Twitter

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯದ ಶಕ್ತಿಸೌಧ ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಈ ವೇಳೆ ಡಿ.ಕೆ.ಶಿವಕುಮಾರ್ ವಿಧಾನಸೌಧ ಮೆಟ್ಟಿಲಿಗೆ ನಮಸ್ಕರಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ, ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದೆ. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಕಾಪಾಡುವ ವಿಧಾನಸೌಧವು ಒಂದು ದೈವ ಮಂದಿರವಿದ್ದಂತೆ ಎಂದು ಡಿ.ಕೆ.ಶಿವಕುಮಾರ್ ಬರೆದುಕೊಂಡಿದ್ದಾರೆ.

See also  ಬೆಂಗಳೂರು : ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು ಮನೆ ತೊರೆದಿದ್ದ ವಿದ್ಯಾರ್ಥಿಗಳು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು