NewsKarnataka
Sunday, September 26 2021

ಕಲಬುರಗಿ

ದೇವಾಲಯ ಪ್ರವೇಶಿಸಿದಕ್ಕೆ ದಲಿತನೋರ್ವನಿಗೆ 11 ಸಾವಿರ ರೂಪಾಯಿ ತೆರುವಂತೆ ಮಾಡಿದ ಗ್ರಾಮಸ್ಥರು

26-Sep-2021 ಕೊಪ್ಪಳ

ಕೊಪ್ಪಳ: 11 ದಿನಗಳ ಹಿಂದೆ ಈ ಘಟನೆ ವ್ಯಕ್ತಿಯೋರ್ವ ಲಕ್ಷ್ಮಿ ದೇವಿ ದೇವಾಲಯಕ್ಕೆ ಪ್ರವೇಶಿಸಿದ್ದಕ್ಕೆ 11 ಸಾವಿರ ರೂಪಾಯಿಗಳನ್ನು ಆತನಿಂದ ಖರ್ಚು ಮಾಡಿಸಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗಿದೆ.ದೇವಸ್ಥಾನಕ್ಕೆ ಪ್ರವೇಶಿಸಿದ ಮಗುವೊಂದು ದಲಿತ ಸಮುದಾಯಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಕುಟುಂಬದವರಿಗೆ 25,000 ದಂಡ ವಿಧಿಸಿದ ಘಟನೆ ಕುಷ್ಟಗಿಯಲ್ಲಿ ವರದಿಯಾದ ಬೆನ್ನಲ್ಲೇ ಇಂಥಹದ್ದೇ ಘಟನೆ ಕರಟಗಿಯಲ್ಲಿ ವರದಿಯಾಗಿರುವುದು‌‌...

Know More

ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತ

25-Sep-2021 ಕಲಬುರಗಿ

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನವಜಾತ ಶಿಶು, ತಾಯಿ ಇಬ್ಬರೂ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.ಪಟ್ಟಣ ಗ್ರಾಮದ ಕನ್ಯಾಕುಮಾರಿ(23) ಹಾಗೂ ಆಕೆಯ ನವಜಾತ ಶಿಶು ಮೃತರು. ಕಳೆದ ರಾತ್ರಿ ಕನ್ಯಾಕುಮಾರಿಗೆ ಹೆರಿಗೆ...

Know More

ಗೃಹಿಣಿ ಅನುಮಾನಾಸ್ಪದ ಸಾವು

25-Sep-2021 ಯಾದಗಿರಿ

ಯಾದಗಿರಿ : ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವಿಗೀಡಾದ  ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ...

Know More

ಕ್ಷುಲ್ಲಕ ಕಾರಣಕ್ಕೆ ಕೊಲೆ

24-Sep-2021 ಕಲಬುರಗಿ

ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್...

Know More

ಕಮಲದ ಹಿಡಿದ ಪಕ್ಷೇತರ ಕಾರ್ಪೊರೇಟರ್

24-Sep-2021 ಕಲಬುರಗಿ

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಜೊತೆ ಮೈತ್ರಿಗೆ ಕೈಚಾಚಿರುವ ಬಿಜೆಪಿ ಕಲಬುರಗಿಯ ಪಕ್ಷೇತರ ಕಾರ್ಪೊರೇಟರ್ ಒಬ್ಬರನ್ನು ಕಮಲದತ್ತ ಸೆಳೆದಿದೆ. ಕಲಬುರಗಿಯ 36ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು...

Know More

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ

23-Sep-2021 ಕಲಬುರಗಿ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ನಗರದ ಪ್ರಮುಖ ಚರಂಡಿಗಳು ತುಂಬಿ ತುಳುಕಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳು ಜಲಾವೃತಗೊಳ್ಳುವ ಭೀತಿ...

Know More

ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮಳೆಯಲ್ಲೇ ವಿದ್ಯಾರ್ಥಿಗಳ ಪ್ರತಿಭಟನೆ

22-Sep-2021 ಕಲಬುರಗಿ

ಕಲಬುರಗಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿಯೇ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಭಟನೆ ಮಾಡಿದ್ದಾರೆ. ಜಿಲ್ಲೆಯ ಸೇಡಂ ತಾಲೂಕಿನ ಮುಧೋಳ ಗ್ರಾಮಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ,ಹೀಗಾಗಿ ಸೂಕ್ತ ಬಸ್,ವ್ಯವಸ್ಥೆ ಕಲ್ಪಿಸುವಂತೆ ಬಸ್ ನಿಲ್ದಾಣದಲ್ಲಿ...

Know More

ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ

21-Sep-2021 ಬೀದರ್

ಬೀದರ್:  ಧಾರ್ಮಿಕ ಕೇಂದ್ರ ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಂಗಳವಾರ...

Know More

ಅಪರಿಚಿತ ವಾಹನ ಡಿಕ್ಕಿ, ಕರಡಿ ಸಾವು

21-Sep-2021 ಬಳ್ಳಾರಿ

ವಿಜಯನಗರ: ಕೂಡ್ಲಗಿ ತಾಲ್ಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸ್ಥಳದಲ್ಲೇ ಮೃತಪಟ್ಟಿದೆ. ಸುಮಾರು 10 ವರ್ಷದ ಕರಡಿ ರಾತ್ರಿ ಆಹಾರ ಅರಸಿಕೊಂಡು ಹೆದ್ದಾರಿ...

Know More

ಕಲಬುರಗಿ: ದನದ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ 24 ಜಾನುವಾರುಗಳಿಗೆ ಗಂಭೀರ ಗಾಯ

21-Sep-2021 ಕಲಬುರಗಿ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ 24 ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ರೈತ ಅಮೃತಪ್ಪಾ ಬಿಚ್ಚಪ್ಪಾ ಎಂಬುವವರಿಗೆ ಸೇರಿರುವ ದನದ...

Know More

ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಕ್ಕಳಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತಿದೆ

19-Sep-2021 ಕೊಪ್ಪಳ

ಕೊಪ್ಪಳ: ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಕ್ಕಳಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು, ಡೆಂಗೆ, ಚಿಕೂನ್‌ ಗುನ್ಯಾದಂತ ಸಾಂಕ್ರಾಮಿಕ ರೋಗದ ಬಗ್ಗೆ ಅಗತ್ಯ ಮುಂಜಾಗ್ರತೆ ವಹಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ...

Know More

ಶ್ರೀಶೈಲ ಪೀಠದ ಅಭಿವೃದ್ಧಿಗೆ 10 ಎಕರೆ ಜಮೀನು ಮಂಜೂರು

19-Sep-2021 ಕಲಬುರಗಿ

ಕಲಬುರಗಿ: ಸುಕ್ಷೇತ್ರ ಶ್ರೀಶೈಲ ಪೀಠದ ಅಭಿವೃದ್ಧಿಗಾಗಿ 10 ಎಕರೆ ಜಮೀನನ್ನು ಆಂಧ್ರ ಪ್ರದೇಶದ ಮುಖ್ಯ ಮಂತ್ರಿ ಜಗನ್ ಮೋಹನ ರೆಡ್ಡಿ ಅವರು ಮಂಜೂರು ಮಾಡುವ ಮೂಲಕ ಶ್ರೀಶೈಲ ಜಗದ್ಗುರುಗಳ ಆಶೀರ್ವಾದ ಹಾಗೂ ಶ್ರೀರಕ್ಷೆಗೆ ಪಾತ್ರರಾಗಿದ್ದಾರೆ...

Know More

ಮಕ್ಕಳಿಗೆ ವೈರಲ್ ಫೀವರ್, ಕೊರೋನಾ ಮೂರನೇ ಅಲೆಯ ಮುನ್ಸೂಚನೆ ಅಲ್ಲ : ಹಾಲಪ್ಪ

17-Sep-2021 ಕೊಪ್ಪಳ

ಕೊಪ್ಪಳ: ರಾಜ್ಯದಲ್ಲಿ ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಾಗಿರುವ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸಚಿವ ಹಾಲಪ್ಪ ಆಚಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೊರೋನಾ ಮೂರನೇ...

Know More

ಮೊಸಳೆಯಿಂದ ತೊಂದರೆಯಾಗುತ್ತಿದೆ ಎಮ್. ಎಸ್ ಸೋಮಲಿಂಗಪ್ಪ

17-Sep-2021 Uncategorized

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತುಂಗಾಭದ್ರ ನದಿ ಅಂಚಿನಲ್ಲಿ ಮೊಸಳೆ ಹಾವಳಿ ಇದ್ದು ಅದನ್ನು ಹಿಡಿದು ಸಮುದ್ರಕ್ಕೆ ಬಿಡುವಂತೆ ನದಿಯ ಮಧ್ಯದಲ್ಲಿ ನಡುಗುಡ್ಡೆಯಲ್ಲಿ ರೈತರು ಭಕ್ತ ನಾಟಿ ಮಾಡುತ್ತಿದ್ದಾರೆ. ರೈತರು, ದನಕರುಗಳು ಉಳಿಯಬೇಕಾದರೆ...

Know More

ಕೆಕೆಆರ್‌ಡಿಬಿಗೆ ₹ 3 ಸಾವಿರ ಕೋಟಿ ಅನುದಾನ: ಸಿ.ಎಂ. ಘೋಷಣೆ

17-Sep-2021 ಕಲಬುರಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ‌ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ)ಗೆ ನೀಡಲಾಗುತ್ತಿರುವ ಅನುದಾನವನ್ನು ₹ 1500 ಕೋಟಿ ಅನುದಾನದ ಜೊತೆಗೆ ಹೆಚ್ಚುವರಿ ₹ 1500 ಕೋಟಿ ಅನುದಾನ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!