News Kannada
Monday, September 26 2022

ವಿಜಯನಗರ

ಮೊಬೈಲ್‌ ಫೋನ್‌ ಕೊಡಿಸಲಿಲ್ಲವೆಂದು ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ - 1 min read

Photo Credit :

ವಿಜಯನಗರ: ವಿಜಯನಗರದ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ಮೊಬೈಲ್‌ ಫೋನ್‌ ಕೊಡಿಸಲಿಲ್ಲವೆಂದು ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿರುವ ಭಯಾನಕ ಘಟನೆ  ನಡೆದಿದೆ.

ಪ್ರಥಮ ಪಿಯುಸಿ ಓದುತ್ತಿದ್ದ ನಾಗರಾಜ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮೊಬೈಲ್ ಫೋನ್‌ ಕೊಡಿಸಿಲ್ಲವೆಂದು ಫೆ.16 ರಂದು ಬಾಲಕ ಮನೆ ಬಿಟ್ಟು ಹೋಗಿದ್ದ. ನಂತರ ಆತನ ಶವ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ. ಆದರೆ ಆತ ಸಂಪೂರ್ಣ ಸುಟ್ಟು ಕರಕಲಾಗಿದ್ದ!

ಸನ್ನಿಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ, ಓದಿಗಾಗಿ ಮೊಬೈಲ್ ಫೋನ್‌ ಕೊಡಿಸುವಂತೆ ಪಾಲಕರ ಬಳಿ ಹಟ ಹಿಡಿದಿದ್ದ. ಆದರೆ ಕೆಲವೊಂದು ಕಾರಣಕ್ಕೆ ಫೋನ್‌ ಕೊಡಿಸಿರಲಿಲ್ಲ. ಇದರಿಂದ ಬೇಸರಗೊಂಡದ್ದ ಬಾಲಕ ಮನೆಬಿಟ್ಟು ಹೋಗಿದ್ದ. ನಂತರ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಂಚಿಕೊಂಡಿದ್ದಾನೆ. ನಂತರ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಅಪರಿಚಿತ ವಾಹನ ಡಿಕ್ಕಿ, ಕರಡಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು