News Kannada
Tuesday, September 27 2022

ವಿಜಯನಗರ

ಕಾಂಗ್ರೆಸ್‌ ಪಕ್ಷ ಹಾಗೂ ಕಮಿಷನ್‌ ಒಂದು ನಾಣ್ಯದ ಎರಡು ಮುಖಗಳಿದ್ದಂತೆ:ಜೆಪಿ ನಡ್ಡಾ - 1 min read

Photo Credit :

ಹೊಸಪೇಟೆ: ಕಾಂಗ್ರೆಸ್‌ ಹಾಗೂ ಕಮಿಷನ್‌ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ.

ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿಯೂ ಭಾನುವಾರ ಸಂಜೆ ನಗರದಲ್ಲಿ ಪಕ್ಷದ ಕಾರ್ಯಕರ್ತರ ಶಕ್ತಿ ಪ್ರದರ್ಶನದೊಂದಿಗೆ ತೆರೆ ಕಂಡಿತು ಈ ವೇಲೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಹಾಗೂ ಕೇಂದ್ರದಲ್ಲಿ ಭ್ರಷ್ಟಾಚಾರರಹಿತ ಆಡಳಿತದಿಂದ 2023ರಲ್ಲೂ ಬಿಜೆಪಿ ಕರ್ನಾಟಕದಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ ಕಮಿಷನ್‌ ಜೊತೆ ಕಾಂಗ್ರೆಸ್ಸಿಗರು ನಡೆಯುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಜಾತಿ, ಧರ್ಮದ ನಡುವೆ ಜಗಳ ಹಚ್ಚಿ, ಸಮಾಜ ಒಡೆದು ಆಳುವ ಹುನ್ನಾರ ಮಾಡುತ್ತಿರುತ್ತಾರೆ. ಕಾಂಗ್ರೆಸ್‌ ಪಕ್ಷ ಈಗ ಇಂಡಿಯನ್‌ ಅಲ್ಲ, ನ್ಯಾಷನಲ್‌ ಪಕ್ಷವಾಗಿಯೂ ಉಳಿದಿಲ್ಲ. ಅದು ಎರಡು ರಾಜ್ಯಗಳಿಗೆ ಸೀಮಿತವಾಗಿದ್ದು, ಪ್ರಾದೇಶಿಕ ಪಕ್ಷಕ್ಕಿಂತ ಚಿಕ್ಕದಾಗಿದೆ ಎಂದು ಟೀಕಿಸಿದರು.

See also  ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆಸಲು ಕಾಂಗ್ರೆಸಿಗರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು