News Kannada
Wednesday, September 28 2022

ಕಲಬುರಗಿ

ಭಾರತ್ ಬಂದ್ ಹಿನ್ನೆಲೆ ಕಲಬುರಗಿ ನಗರದಲ್ಲಿ ಏಕಾಏಕಿ ಸಾರಿಗೆ ಸಂಚಾರ ಸ್ಥಗಿತ - 1 min read

Photo Credit :

ಕಲಬುರಗಿ: ವಿವಿಧ ಸಂಘಟನೆಗಳು ಸೇರಿದಂತೆ ಕರೆ ನೀಡಲಾದ ಭಾರತ್ ಬಂದ್ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಏಕಾಏಕಿ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬೆಳಿಗ್ಗೆ ಕನಾ೯ಟಕ ಯುವ ಶಕ್ತಿ ಸಂಘಟನೆ ಸೇರಿದಂತೆ ವಿವಿಧ ರೈತ ಪರ ಪ್ರಗತಿಪರ ಸಂಘಟನೆಗಳಿಂದ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ಪ್ರತಿಭಟನೆ ಮಾಡಲಾಗಿದೆ. ಸಾರಿಗೆ ಸಂಚಾರವನ್ನು ಒತ್ತಾಯಪೂರ್ವಕವಾಗಿ ಪ್ರತಿಭಟನಾಕಾರರು ಸ್ಥಗೀತಗೊಳಿಸಿದ್ದು, ಪ್ರಯಾಣಿಕರಿಗೆ ತೊಂದರೆಯುಂಟಾಗಿದೆ. ಸಾರಿಗೆ ಸಂಚಾರ ಸ್ಥಗೀತ ಗೊಂಡ ಪರಿಣಾಮವಾಗಿ ಬಸ್ ನಿಲ್ದಾಣದಿಂದ ಗಂಟು ಮೂಟೆಗಳ ಸಮೇತ ಪ್ರಯಾಣಿಕರು ‌ಹೊರಟು ಹೋಗಿದ್ದಾರೆ.

ಇನ್ನೂ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಪಟ್ಟಣದಲ್ಲಿ ಸಹ ಪ್ರತಿಭಟನೆ ನಡೆಸಲಾಗಿದೆ. ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

See also  ಸರ್ಕಾರ ವಾಣಿಜ್ಯೋದ್ಯಮಿಗಳ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತದೆ :ಕೋಟಾ ಶ್ರೀನಿವಾಸ್ ಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು