News Kannada
Sunday, December 04 2022

ಕಲಬುರಗಿ

ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Photo Credit :

ಕಲಬುರಗಿ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತರು ಎಂದು ಗುರುತಿಸಲಾಗಿದೆ. ಇನ್ನೋರ್ವ ಬಾಲಕಿ ಈಶ್ವರಿ (4) ಈಕೆಯನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ ಹಾಗೂ ಗಂಡನ ಮನೆಯವರ ಕಿರುಕುಳ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ‌. ಈ ಕುರಿತಾಗಿ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಅರಶಿಣ ಗಣೇಶ ಅಭಿಯಾನ: ವೆಬ್‍ಸೈಟ್‍ದಲ್ಲಿ ಅಪ್ಲೋಡ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು