NewsKarnataka
Thursday, November 25 2021

ಬೀದರ್

ರಕ್ಷಣಾ ಇಲಾಖೆ ಉದ್ಯೋಗ ಅವಕಾಶ ಬಳಸಿಕೊಳ್ಳಲು ಕೇಂದ್ರ ಸಚಿವ ಭಗವಂತ ಖೂಬಾ ಸಲಹೆ

09-Nov-2021 ಬೀದರ್

ಬೀದರ್: ಕಲ್ಯಾಣ ಕರ್ನಾಟಕ ಭಾಗದ ಯುವಕರು ರಕ್ಷಣಾ ಇಲಾಖೆಯಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕೇಂದ್ರದ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸಲಹೆ ಮಾಡಿದರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಸಹಯೋಗದಲ್ಲಿ ಇಲ್ಲಿಯ ಗ್ಲೊಬಲ್ ಸೈನಿಕ ಅಕಾಡೆಮಿಯಲ್ಲಿ...

Know More

ನೊಂದವರಿಗೆ ಧೈರ್ಯ ಹೇಳಿದ ಸಚಿವ ಸಚಿವ ಪ್ರಭು ಚವ್ಹಾಣ್

04-Nov-2021 ಬೀದರ್

 ಬೀದರ್: ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ನ.2ರಂದು ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ತೀವ್ರ ಸಂಕಷ್ಟದಲ್ಲಿದವರ ಮನೆಗೆ ತೆರಳಿ...

Know More

ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನೂತನ ಶಟಲ್ ಕೋರ್ಟ್ ನಿರ್ಮಾಣ

03-Nov-2021 ಬೀದರ್

ಬೀದರ್ : ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿರ್ಮಿಸಿರುವ ನೂತನ ಶಟಲ್ ಕೋರ್ಟ್‍ನ್ನು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕ ರವಿ ಅಕಾರಿ ಉದ್ಘಾಟಿಸಿದರು. ಕ್ರೀಡೆಗೆ ಉತ್ತೇಜನ ನೀಡುವ ದಿಸೆಯಲ್ಲಿ...

Know More

ಬೀದರ್ : 78 ಜನರ ಉಚಿತ ಆರೋಗ್ಯ ತಪಾಸಣೆ

02-Nov-2021 ಬೀದರ್

ಬೀದರ್: ಶ್ರೀ ಸಿದ್ಧೇಶ್ವರ ಟ್ರಸ್ಟ್ ವತಿಯಿಂದ ಭಾಲ್ಕಿ ತಾಲ್ಲೂಕಿನ ಚಳಕಾಪೂರ ಗ್ರಾಮದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 78 ಜನರ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ಡಾ. ಆಯುಷಿ ಅವರು ಸಾಮಾನ್ಯ ರೋಗಗಳು, ಮಧುಮೇಹ,...

Know More

ಸಕಾರಾತ್ಮಕ ಬದುಕು, ಚಿಂತನೆಯಿಂದ ಮಾನವನಾಗಲು ಸಾಧ್ಯ : ಭಗವಂತ ಖೂಬಾ

02-Nov-2021 ಬೀದರ್

ಬೀದರ್: ಸಕಾರಾತ್ಮಕ ಬದುಕು, ಚಿಂತನೆಯಿಂದ ಮಾನವನಾಗಲು ಸಾಧ್ಯವಿದೆ ಎಂದು ಕೇಂದ್ರ ಸರ್ಕರದ ನವಿಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಭಿಪ್ರಾಯ ಪಟ್ಟರು. ಭಾನುವಾರ ನಗರದ ರಸ್ತೆಯಲ್ಲಿರುವ...

Know More

ಬೀದರ್ : ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿ

01-Nov-2021 ಬೀದರ್

ಬೀದರ್: ಕೋವಿಡ್ ಸೋಂಕು ನಿವಾರಣೆಗಾಗಿ ತಾಲ್ಲೂಕಿನ ಹಮಿಲಾಪೂರ ಗ್ರಾಮದಲ್ಲಿ ಗಾದಗಿ ಗ್ರಾಮ ಪಂಚಾಯಿತಿ ವತಿಯಿಂದ ಕೋವಿಡ್ ಲಸಿಕೀಕರಣ ನಡೆಸಲಾಯಿತು. ಪಂಚಾಯಿತಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ...

Know More

ದೇಶದಲ್ಲಿ 100 ಕೋಟಿ ಲಸಿಕೆ: ಶ್ರಮಿಸಿದ ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸನ್ಮಾನ

22-Oct-2021 ಬೀದರ್

ಬೀದರ: ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿದ ಶುಭ ಸಂಧರ್ಭದಲ್ಲಿ ಅದಕ್ಕಾಗಿ ಶ್ರಮಿಸಿದ ವೈದ್ಯಾಧಿಕಾರಿಕಗೆಳಿಗೆ, ಮತ್ತು ಸಂಬಂಧ ಪಟ್ಟ ಸಿಬ್ಬಂದಿಗೆ ಇಂದು ಬೀದರ ಬಿಜೆಪಿ ನಗರ ಘಟಕ ವತಿಯಿಂದ ಚಿದ್ರಿ ಕಾಲೋನಿಯ ನಗರ...

Know More

ಬೀದರ್: ಮೈಲಾರ ಮಲ್ಲಣ್ಣ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

16-Oct-2021 ಬೀದರ್

ಬೀದರ್: ಜಿಲ್ಲೆಯ ಬಾಲ್ಕಿ ತಾಲೂಕಿನ ಖಾನಾಪೂರದ ಸುಪ್ರಸಿದ್ಧ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ವಿಜಯದಶಮಿ, ದಸರಾ ಹಬ್ಬದ ಅಂಗವಾಗಿ ನಡೆದ ಮೈಲಾರ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್...

Know More

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ 4 ಜನ ಯುವಕರು ನೀರಲ್ಲಿ ಮುಳುಗಿ ಮೃತ

03-Oct-2021 ಬೀದರ್

ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಬಳಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ 4 ಜನ ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಭಾನುವಾರ ಘೋಡವಾಡಿಯ ಇಸ್ಮಾಯಿಲ್...

Know More

ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ

21-Sep-2021 ಬೀದರ್

ಬೀದರ್:  ಧಾರ್ಮಿಕ ಕೇಂದ್ರ ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಂಗಳವಾರ...

Know More

ಹೋಳಾ ಹಬ್ಬ: ಭಕ್ತಿಯಿಂದ ಎತ್ತುಗಳ ಪೂಜೆಗೈದ ಸಚಿವರು

07-Sep-2021 ಬೀದರ್

ಬೀದರ್: ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಸೆಪ್ಟೆಂಬರ್ 6ರಂದು ತಮ್ಮ ಸ್ವಗ್ರಾಮ ಬೋಂತಿ ತಾಂಡಾದಲ್ಲಿ ಹೋಳ ಹಬ್ಬ ಆಚರಿಸಿದರು. ಗೋಮಾತೆಯನ್ನು ಬಹುವಾಗಿ ಮೆಚ್ಚುವ ಸಚಿವರು, ರೈತರ...

Know More

ಕೋವಿಡ್ ಮುಕ್ತ ಮೊದಲ ಜಿಲ್ಲೆ ಬೀದರ್

03-Sep-2021 ಬೀದರ್

ಬೀದರ್: ಬೀದರ್ ಕೋವಿಡ್ ಮುಕ್ತ ಮೊದಲ ಜಿಲ್ಲೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ. ಸೆಪ್ಟಂಬರ್ 2 ರಂದು ಯಾವುದೇ ಕೊರೋನಾ ಕೇಸ್ ದಾಖಲಾಗಿಲ್ಲ. ಸೋಂಕು ತಗುಲಿದ್ದ ರೋಗಿಗಳು ಮತ್ತು ಹೋಮ್ ಕ್ವಾರಂಟೈನ್ ನಲ್ಲಿದ್ದವರು ಚೇತರಿಸಿಕೊಂಡಿದ್ದಾರೆ,...

Know More

ಕಾಂಗ್ರೆಸ್‌ ಗೆ ಇನ್ನು 20 ವರ್ಷ ಅಧಿಕಾರ ಸಿಗುವುದಿಲ್ಲ ; ಸಚಿವ ಪ್ರಭು ಚವ್ಹಾಣ

17-Aug-2021 ಬೀದರ್

ಬೀದರ : ಇನ್ನು 20 ವರ್ಷ ರಾಜ್ಯ ಕೇಂದ್ರ ಎರಡರಲ್ಲೂ ನಮ್ಮದೇ ಸರ್ಕಾರ ಇರಲಿದ್ದು, ಕಾಂಗ್ರೆಸ್‍ನವರು ಎರಡು ದಶಕಗಳ ಕಾಲ ಅಧಿಕಾರಕ್ಕಾಗಿ ಜಾತಕ ಪಕ್ಷಿಯಂತೆ ಕಾಯಬೇಕಿದೆ ಎಂದು ರಾಜ್ಯದ ಪಶು ಸಂಗೋಪನೆ ಹಾಗೂ ಜಿಲ್ಲಾ...

Know More

ಮುಂದಿನ ವಾರ ಬೀದರ್‌ ಗೆ ಮುಖ್ಯ ಮಂತ್ರಿ ಬೊಮ್ಮಾಯಿ

10-Aug-2021 ಬೀದರ್

ಬೀದರ:  ಮುಂದಿನ ವಾರ ವಿಶ್ವಗುರು ಬಸವಣ್ಣನವರ ಕರ್ಮ ಜಿಲ್ಲೆ ಬೀದರಗೆ ಆಗಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ ಸೋಮವಾರ ಕರ್ನಾಟಕ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ...

Know More

15 ಲಕ್ಷ ರೂ ಲಂಚ ಪಡೆಯುವಾಗ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

28-Jul-2021 ಬೀದರ್

ಬೀದರ್​​ : ಬರೋಬ್ಬರಿ 15 ಲಕ್ಷ ರೂ.ಗಳ ಲಂಚ ಪಡೆಯುತ್ತಿರುವಾಗಲೇ ತಹಸೀಲ್ದಾರ್​ ಒಬ್ಬರು ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ)ದ ಬಲೆಗೆ ಬಿದ್ದಿರುವ ಪ್ರಸಂಗ ನಡೆದಿದೆ. ಸಿಕ್ಕಿ ಬಿದ್ದಿರುವ ತಹಸೀಲ್ದಾರ್‌ ಅವರನ್ನು ಬೀದರ್​ನ ತಾಲ್ಲೂಕು ದಂಡಾಧಿಕಾರಿ ಗಂಗಾದೇವಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!