News Kannada

ಬೀದರ್

ಉತ್ತರ ಪ್ರದೇಶ ಅಪಘಾತ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಿಎಂ ಯೋಗಿಗೆ ಬೊಮ್ಮಾಯಿ ಮನವಿ - 1 min read

ಬೀದರ್: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಒಂದೇ ಕುಟುಂಬದ 8 ಜನರು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯಗೆ ತೀರ್ಥಯಾತ್ರೆಗೆ ಹೋಗಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ,

ಘಟನೆ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಮತ್ತು ಮೃತರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವಂತೆ ಮನವಿ ಮಾಡಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಮತ್ತು ಮೃತರ ಪಾರ್ಥಿವ ಶರೀರವನ್ನು ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

See also  ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ, ಸಚಿವ ಪ್ರಭು ಚವ್ಹಾಣ್ ವಿರುದ್ಧ ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು