News Kannada
Wednesday, February 08 2023

ಬೀದರ್

ಚಿಟಗುಪ್ಪ: ಸಾಲ ಬಾಧೆ, ರೈತನ ಆತ್ಮಹತ್ಯೆ

Journalist's son shot dead in Uttar Pradesh
Photo Credit : Pixabay

ಚಿಟಗುಪ್ಪ: ಕೃಷಿ ಕೆಲಸಕ್ಕಾಗಿ ವಿವಿಧ ಸಂಘಗಳು ಹಾಗೂ ಬ್ಯಾಂಕ್‌ನಲ್ಲಿ ಮಾಡಿದ ಸಾಲ ಸಕಾಲಕ್ಕೆ ತೀರಿಸಲಾಗದೇ ಖಿನ್ನನಾಗಿ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಉಡಬಾಳ್ ಗ್ರಾಮದಲ್ಲಿ ಭಾನುವಾರ ಜರುಗಿದೆ.

ಉಡಬಾಳ ಗ್ರಾಮದ ನಿವಾಸಿ ಹಣಮಂತ ಮಾರುತಿ ರೂಪನೋರ್ ( 43 ) ಆತ್ಮಹತ್ಯೆ ಮಾಡಿಕೊಂಡ ರೈತ.

ವಿವಿಧ ಸಂಘಗಳು ಹಾಗೂ ಬ್ಯಾಂಕ್‌ನಲ್ಲಿ ಸಕಾಲಕ್ಕೆ ಸಾಲ ಮಾಡಿದ್ದು ಸಾಲ ತೀರಿಸಲು ಸಾಧ್ಯವಾಗದ ಕಾರಣ ಖಿನ್ನನಾಗಿ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

 

See also  ಬಂಟ್ವಾಳ: ಆ.14ರಂದು ಆಟಿದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು