News Kannada
Thursday, June 01 2023
ಬೀದರ್

ಬೀದರ್: ದಾಖಲೆ ಇಲ್ಲದ 18 ಲಕ್ಷ ರೂ. ಹಣ, 6 ಲಕ್ಷ ರೂ .ಮೌಲ್ಯದ ಬೆಳ್ಳಿ ನಾಣ್ಯಗಳು ಜಪ್ತಿ

Rs 18 lakh unaccounted cash seized Cash, silver coins worth Rs 6 lakh seized
Photo Credit : News Kannada

ಬೀದರ್: ಹೈದರಾಬಾದ್‌ನಿಂದ ಬೀದರ್‌ಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ರೂ. ಹಣ ಹಾಗೂ 6 ಲಕ್ಷ ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೀದರ್ ಮತ್ತು ತೆಲಂಗಾಣ ಗಡಿಯ ಶಾಪೂರ್ ಗ್ರಾಮದ ಬಳಿಯ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ 18 ಲಕ್ಷ ರೂ.ಹಣ, 5 ಗ್ರಾಂನ 1,250 ನಾಣ್ಯಗಳು ಮತ್ತು 1 ಗ್ರಾಂನ 1,000 ಬೆಳ್ಳಿ ನಾಣ್ಯಗಳು ಪತ್ತೆಯಾಗಿವೆ.

ಈ ಕುರಿತು ಪೊಲೀಸರು ಅಕ್ರಮ ಸಾಗಾಟ ಮಾಡುತ್ತಿದ್ದ ಕಾರು, ಹಣ ಹಾಗೂ ಬೆಳ್ಳಿಯ ನಾಣ್ಯಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

See also  ಔರಾದ: ಪರಿಸರ ಉಳಿಸಲು ಶ್ರಮದಾನ ಶಿಬಿರದಲ್ಲಿ ಭಾಗವಹಿಸಿ ಎಂದ ಬಸವರಾಜ್ ಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು