News Kannada
Saturday, February 24 2024
ಬೀದರ್

ಔರಾದ: ಡಾ.ಶಿಂಧೆಗೆ ಕೈ ಟಿಕೆಟ್, ಅಭಿಮಾನಿಗಳಿಂದ ವಿಜಯೋತ್ಸವ

Aurad: Dr Shinde gets hand ticket, fans celebrate victory
Photo Credit : News Kannada

ಔರಾದ: ಔರಾದ ಮೀಸಲು ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಡಾ.ಭೀಮಸೇನ್ ಶಿಂಧೆ ಸಿಕ್ಕ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಔರಾದ ವಿಧಾನ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟಗಾಗಿ ಒಟ್ಟು 27 ಜನ ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್ ನಲ್ಲಿ ಇತ್ತು. ಅಂತಿಮವಾಗಿ ಪ್ರಬಲ ಪೈಪೋಟಿ ನೀಡುವ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂದು ಒತ್ತಡಕ್ಕೆ ಮಣಿದು ಇಂದು ಡಾ. ಭೀಮಸೇನ ಶಿಂಧೆ ಅವರಿಗೆ ಕಾಂಗ್ರೆಸ್ ಟಿಕೆಟ್ ಲಭಿಸಿದೆ.

ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಔರಾದ ತಾಲೂಕಿನ ವಡಗಾಂವ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು