News Kannada
Sunday, March 03 2024
ಬೀದರ್

ಔರಾದ: ಬೋಂತಿಯಲ್ಲಿ ಪ್ರಭು ಚವ್ಹಾಣ ಮತದಾನ

Aurad: Prabhu Chavan casts his vote in Bonti
Photo Credit :

ಔರಾದ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಪ್ರಭು.ಬಿ ಚವ್ಹಾಣ ಅವರು ಮೇ.10ರಂದು ಕುಟುಂಬದ ಸದಸ್ಯರೊಂದಿಗೆ ಬೋಂತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಸ್ಥಾಪಿಸಿರುವ ಮತಗಟ್ಟೆಗೆ ತೆರಳಿ ಮತದಾನದ ಹಕ್ಕನ್ನು ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ನನ್ನ ಸ್ವಂತ ಊರಾದ ಬೋಂತಿ ಮತಗಟ್ಟೆಯಲ್ಲಿ ಮತಹಕ್ಕನ್ನು ಚಲಾಯಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಸಂವಿಧಾನದ ರಕ್ಷಣೆಗಾಗಿ ಅರ್ಹರೆಲ್ಲರೂ ತಮ್ಮ ಹತ್ತಿರದ ಮತಗಟ್ಟೆಗೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು