News Kannada
Sunday, March 03 2024
ಬೀದರ್

ಔರಾದ: 17ರಂದು ಪ್ರಭು ಚವ್ಹಾಣ ನಾಮಪತ್ರ ಸಲ್ಲಿಕೆ

Aurad: Prabhu Chavan to file nomination on May 17
Photo Credit : News Kannada

ಔರಾದ: 2023ರ ಸಾರ್ವತ್ರಿಕ ವಿಧಾನ ಸಭೆ ಚುನಾವಣೆಗೆ ಔರಾದ(ಬಾ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸುತ್ತಿದೇನೆ ಎಂದು ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ಔರಾದನ ಆರಾಧ್ಯದೈವ ಅಮರೇಶ್ವರ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಪಟ್ಟಣದ ಎ.ಪಿ.ಎಮ್.ಸಿ ವೃತ್ತದಿಂದ ತಹಶೀಲ್ ಕಛೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು.

ಔರಾದ ಹಾಗೂ ಕಮಲನಗರ ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಆತ್ಮೀಯ ಮತದಾರ ಪ್ರಭುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕು ಎಂದು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು