News Kannada
Thursday, June 01 2023
ಬೀದರ್

ಪಾನ್‌ಮಸಾಲದಲ್ಲಿ ವಿಷಪೂರಿತ ವಸ್ತು ಕಲಬೆರಕೆ : 63,22,200 ರೂ. ಮೌಲ್ಯದ ಸಾಮಗ್ರಿ ಜಪ್ತಿ

Rs 63,22,200 seized from accused in poisonous adulteration case
Photo Credit : News Kannada

ಬೀದರ್‌: ಶಿವಾರದಲ್ಲಿ ಪ್ರತಿಷ್ಠಿತ  ಪಾನ್‌ ಮಸಾಲಗಳಲ್ಲಿ ವಿಷಪೂರಿತ ಪದಾರ್ಥಗಳಿಂದ ಕಲಬೆರೆಕೆ ಮಾಡಿ ತಯಾರಿಸಿ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ 24 ರಂದು ದಾಳಿ ಮಾಡಿ 3 ಜನ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಬೀದರ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ ಹಾಗೂ ಹುಮನಾಬಾದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ ಅವರ ಮಾರ್ಗದರ್ಶನದಲ್ಲಿ ಈ ದಾಳಿ ಮಾಡಲಾಗಿದೆ.

ಆರೋಪಿಗಳಿಂದ ಪಾನ್‌ ಮಸಾಲ ಪ್ಯಾಕೆಟ್‌ ಮಾಡುವ ಯಂತ್ರ,  ಐದು ಲಾರಿ, ಜನರೇಟರ್‌ ಸೇರಿದಂತೆ 63,22,200 ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.

See also  ಬಂಟ್ವಾಳ: ಪ್ರೆಸ್ ಕ್ಲಬ್ ಬಂಟ್ವಾಳದ ಆಶ್ರಯದಲ್ಲಿ ಮಾಹಿತಿ- ಸಂವಾದ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು