News Kannada
Friday, March 01 2024
ಬೀದರ್

ಬೀದರ್: ಹಿಂದುಳಿದ ಜಾತಿಯ ‌ಹೆಸರು ಹೇಳಿಕೊಂಡು ಸಿದ್ದರಾಮಯ್ಯ ರಾಜಕೀಯ ‌ಮಾಡುತ್ತಿದ್ದಾರೆ

Bengaluru transport employees to get 15 per cent pay hike
Photo Credit : Twitter

ಬೀದರ್: ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ. ಅಲ್ಲಿನ‌ ಜನ‌ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ದೇಶ ರಾಜ್ಯದ ಜನರಿಂದ ತಿರಸ್ಕಾರಕ್ಕೊಳಗಾದ ಪಕ್ಷ. ಸಿದ್ದರಾಮಯ್ಯ ನಾನು‌ ಸಿಎಂ ಎನ್ನುತ್ತಿದ್ದರೆ, ಇತ್ತ ಡಿಕೆ ಶಿವಕುಮಾರ್ ಕೂಡಾ ನಾನು ಸಿಎಂ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಪಕ್ಷಕ್ಕೆ ಹೋಗಿದ್ದಾರೆ ಆ ಪಕ್ಷ ಮುಳುಗಿಸಿ ಬಂದಿದ್ದಾರೆ ಎಂದರು.

ಸಿದ್ದರಾಮಯ್ಯ  ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ ಸಿದ್ದರಾಮಯ್ಯಗೆ ಇಲ್ಲ, ಅವರಿಗೆ ಸಿದ್ದಾಂತಗಳಿಲ್ಲ. ಹಿಂದುಳಿದ ಜಾತಿಯ ‌ಹೆಸರು ಹೇಳಿಕೊಂಡು ರಾಜಕೀಯ ‌ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು