News Kannada
Saturday, May 14 2022

ಪಿಎಸ್ಐ ನೇಮಕಾತಿ ಅಕ್ರಮ; ಆರೋಪಿ ದಿವ್ಯಾ ಹಾಗರಗಿ ಇಂದು ಜೈಲಿಗೆ ಸ್ಥಳಾಂತರ

09-May-2022 ಕಲಬುರಗಿ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ದಿವ್ಯಾ ಹಾಗರಗಿಯನ್ನು ಇಂದು ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಸಿಐಡಿ ಕಸ್ಟಡಿಯ ಕಾಲವಕಾಶವು ಮುಕ್ತಾಯವಾದ ಹಿನ್ನೆಲೆಯಲ್ಲಿ ದಿವ್ಯಾಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ನಂತರ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ...

Know More

ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಸಾವು

09-May-2022 ಕಲಬುರಗಿ

ತಾಲ್ಲೂಕಿನ ರುದ್ರವಾಡಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಶನಿವಾರ ಸ್ಥಳದಲ್ಲಿಯೇ...

Know More

ಮದುವೆ ಮೆರವಣಿಗೆ ಮೇಲೆ ಲಾರಿ ಹರಿದು ನಾಲ್ವರು ಸಾವು

08-May-2022 ಕಲಬುರಗಿ

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಬುಧವಾರ ರಾತ್ರಿ ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಡಿಜೆ ಲಾರಿ ಹರಿದು ನಾಲ್ವರು ಮೃತಪಟ್ಟಿದ್ದು, ಘಟನೆ ತಡವಾಗಿ ಬೆಳಕಿಗೆ...

Know More

ಅಕ್ರಮದ ಮೂಲ ಕಿಂಗ್​ಪಿನ್​ನ ಹೆಸರೇಳಿ: ಎಚ್​ಡಿಕೆಗೆ ಸಚಿವ ಆರಗ ಜ್ಞಾನೇಂದ್ರ ಮನವಿ

07-May-2022 ಕಲಬುರಗಿ

ಸರ್ಕಾರ ಬಿದ್ದರೂ ಚಿಂತೆಯಿಲ್ಲ ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮದ ಮೂಲ ಕಿಂಗ್​ಪಿನ್​ನ​ ಹೆಸರೇಳಿ. ಅವರನ್ನು ಬಂಧಿಸ್ತೀವಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...

Know More

ಕಲಬುರಗಿ: ಮಿನಿ ಲಾರಿ ಹಾಯ್ದು ಮೂವರು ಸಾವು

06-May-2022 ಕಲಬುರಗಿ

 ತಾಲ್ಲೂಕಿನ ಕಡತಾಲ ತಾಂಡಾದಲ್ಲಿ ಮದುವೆ ಮೆರವಣಿಗೆಯಲ್ಲಿ ಡಿ.ಜೆ. ಇದ್ದ ಮಿನಿ ಲಾರಿ ಹಾಯ್ದು ಮೂವರು ಮೃತಪಟ್ಟ ಘಟನೆ ಬುಧವಾರ ತಡರಾತ್ರಿ...

Know More

ಪಿಎಸ್‌ಐ ನೇಮಕಾತಿ ಹಗರಣ: ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದೆ- ಆರಗ ಜ್ಞಾನೇಂದ್ರ

06-May-2022 ಕಲಬುರಗಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿಕೊಳ್ಳಬೇಕು. ಯಾರೇ ಎಷ್ಟೋ ದೊಡ್ಡವರಿದ್ದರೂ ಸರ್ಕಾರ ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಷಾನೇಂದ್ರ ಗುಡುಗಿದರು. ಪೊಲೀಸ್ ತರಬೇತಿ ಪ್ರರಿಕ್ಷಣಾರ್ಥಿಗಳ ನಿರ್ಗಮನ ಪಂಥ ಸಂಚಲನದಲ್ಲಿ...

Know More

ಪಿಎಸ್ಐ ನೇಮಕಾತಿ : ಡಿವೈಎಸ್ಪಿ, ಸಿಪಿಐನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ಸಿಐಡಿ

05-May-2022 ಕಲಬುರಗಿ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಫಿಂಗರ್ ಪ್ರಿಂಟ್ ವಿಭಾಗದ ಸಿಪಿಐ ಆಗಿರುವ ಆನಂದ ಮೇತ್ರಿ ಅವರನ್ನು ಸಿಐಡಿ ಕಚೇರಿಗೆ ಕರೆತಂದು ಸಿಐಡಿ ಅಧಿಕಾರಿಗಳು ವಿಚಾರಣೆ...

Know More

ಪಿಎಸ್‌ಐ ಅಕ್ರಮ; ತಂದೆ-ಮಗ ಸೇರಿ ಮೂವರ ಬಂಧನ

04-May-2022 ಕಲಬುರಗಿ

ಪಿಎಸ್‌ಐ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಜತೆಗೆ ಈಗ ಮತ್ತೂಂದು ಶಾಲೆಯ ಪರೀಕ್ಷಾ ಕೇಂದ್ರದ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದ್ದು, ತಂದೆ-ಮಗ ಸಹಿತ ಮೂವರನ್ನು...

Know More

ಕುಟುಂಬ ರಾಜಕಾರಣಕ್ಕೆ ಇತಿಶ್ರಿ ಹಾಡಲು ಮೋದಿ ಕೈಗೊಂಡ ಅಭಿಯಾನ ಸ್ವಾಗತಾರ್ಹ; ಯತ್ನಾಳ್

02-May-2022 ಕಲಬುರಗಿ

ಕುಟುಂಬ ರಾಜಕಾರಣ ಏಡ್ಸ್ ನಂತೆ ಎಲ್ಲಾ ಪಕ್ಷಗಳಲ್ಲೂ ಹಬ್ಬಿದ್ದು, ಇದರ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿಯಾನವನ್ನು ಆರಂಭಿಸಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Know More

ಪಿಎಸ್‌ಐ ನೇಮಕಾತಿ ಅಕ್ರಮ: ತನಿಖೆ ನಡೆಸಿ ಎಲ್ಲರನ್ನೂ ಬಯಲಿಗೆಳೆಯಬೇಕು-ಪ್ರಿಯಾಂಕ್‌ ಖರ್ಗೆ

02-May-2022 ಕಲಬುರಗಿ

'ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದಲ್ಲಿ ಈಗ ಬಂಧನವಾಗಿರುವವರು ಚಿಕ್ಕ ಮೀನುಗಳು ಮಾತ್ರ. ಇನ್ನೂ ದೊಡ್ಡದೊಡ್ಡ ತಿಮಿಂಗಿಲುಗಳೂ ಇದರಲ್ಲಿವೆ. ರಾಜ್ಯ ಸರ್ಕಾರ ತನಿಖೆ ನಡೆಸಿ ಎಲ್ಲರನ್ನೂ ಬಯಲಿಗೆಳೆಯಬೇಕು' ಎಂದು ಶಾಸಕ ಪ್ರಿಯಾಂಕ್‌ ಖರ್ಗೆ...

Know More

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಹಣ ಪಡೆದ ಬಗ್ಗೆ ಒಪ್ಪಿಕೊಂಡ ದಿವ್ಯಾ ಹಾಗರಗಿ

01-May-2022 ಕಲಬುರಗಿ

ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆಸಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಮಾಹಿತಿ...

Know More

ದಿವ್ಯಾ ಹಾಗರಗಿಯನ್ನು ಕಲಬುರಗಿ ಸಿಐಡಿ ಕಚೇರಿಗೆ ಹಾಜರುಪಡಿಸಿದ ಪೊಲೀಸರು

29-Apr-2022 ಕಲಬುರಗಿ

ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಅಕ್ರಮದ ರೂವಾರಿ, ಪಿಎಸ್ಐ ಪರೀಕ್ಷಾ ಕೇಂದ್ರವಾದ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ ದಿವ್ಯಾ ಹಾಗರಗಿಯನ್ನು 11-45ಕ್ಕೆ ಕಲಬುರಗಿ ಸಿಐಡಿ ಕಚೇರಿಗೆ ಕರೆ...

Know More

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ರೂವಾರಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ‌ಬಂಧನ

29-Apr-2022 ಕಲಬುರಗಿ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ರೂವಾರಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ‌ಮತ್ತು ಟೀಂ ಕಡೆಗೂ ಸಿಐಡಿ ಬಲೆಗೆ ಬಿದ್ದಿದ್ದಾಳೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ 5 ಜನರನ್ನು ಬಂಧಿಸಿ...

Know More

ಹುಬ್ಬಳ್ಳಿ ಗಲಭೆ ಪ್ರಕರಣ: ಬಂಧಿತ ಆರೋಪಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ

23-Apr-2022 ಕಲಬುರಗಿ

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನೀಡಿ ಹುಬ್ಬಳ್ಳಿಯ 4ನೇ ಜೆಎಮ್‌ಎಫ್​ಸಿ ನ್ಯಾಯಾಲಯ ಆದೇಶ...

Know More

ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚವ ಕಾಯ೯ಕ್ಕೆ ಕಾಂಗ್ರೆಸ್ ಯತ್ನ: ಬಿ.ಶ್ರೀರಾಮುಲು

23-Apr-2022 ಕಲಬುರಗಿ

ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವೆ ಜಗಳ ಹಚ್ಚಿ,ಗಲಭೆ ಸೃಷ್ಟಿ ಮಾಡುವಂತಹ ಕಾಯ೯ಕ್ಕೆ ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.