News Kannada
Wednesday, December 07 2022

ಕಲಬುರಗಿ

ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ

Photo Credit :

ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ.ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ‌.

ಮೂವರೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ಲಕ್ಷ್ಮಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಒಮಿಕ್ರಾನ್ ಭೀತಿ: ದೇವಲ ಗಾಣಗಾಪುರ ದತ್ತಾತ್ರೇಯ ರಥೋತ್ಸವ ರದ್ದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು