News Kannada
Friday, December 02 2022

ಕಲಬುರಗಿ

ಹೆಂಡತಿ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ ಕೊಂದ ಪಾಪಿ ಪತಿ

Photo Credit :

ಕಲಬುರಗಿ : ಹೆಂಡತಿಯ ತಲೆ ಮೇಲೆ ಗಂಡ ಸಿಲಿಂಡರ್ ನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ನಗರದ ಓಜಾ ಲೇಔಟ್ ನಲ್ಲಿ ನಡೆದಿದೆ.

ಆರತಿ ರಾಠೋಡ (28) ಕೊಲೆಯಾದ ಮಹಿಳೆ.  ತಾರಾಸಿಂಗ್ ರಾಠೋಡ ಕೊಲೆ ಮಾಡಿದ ಆರೋಪಿ. ಸಂಕ್ರಾಂತಿ ಹಬ್ಬಕ್ಕೆ ತವರು ಮನೆಗೆ ಹೋಗುವುದಾಗಿ ಹೆಂಡತಿ ಹೇಳಿಕೊಂಡಿದ್ದು, ಇದೇ ವಿಷಯವಾಗಿ ಗಂಡ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಮಾಡಿದ ಬಳಿಕ ಗಂಡ ತಾರಾಸಿಂಗ್ ರಾಠೋಡ ತಲೆ ಮರೆಸಿಕೊಂಡಿದ್ದು, ಕಲಬುರಗಿ ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ಕಲಬುರಗಿ ವಿಶ್ವವಿದ್ಯಾಲಯದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಬೆಂಗಳೂರು: ಅರ್ಚಕರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು