News Kannada
Wednesday, October 05 2022

ಕಲಬುರಗಿ

ಕಲಬುರಗಿಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ‌ ವಿ. ಗುರುಕರ್ ಅಧಿಕಾರ ಸ್ವೀಕಾರ - 1 min read

Photo Credit :

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ್ ವಿ. ಗುರುಕರ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಯಶವಂತ ವಿ. ಗುರುಕರ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ಸೋಮವಾರವಷ್ಟೆ ಸರ್ಕಾರ ಆದೇಶ ಹೊರಡಿಸಿತ್ತು.

ಬಿ.ಟೆಕ್ ಮತ್ತು ಎಂ.ಬಿ.ಎ ಪಧವಿಧರರಾಗಿರುವ ಯಶವಂತ ವಿ. ಗುರುಕರ್ ಅವರು ಮೂಲತ ಬೆಂಗಳೂರಿನವರಾಗಿದ್ದು, 2010ನೇ ಬ್ಯಾಚಿನ್ ಐ.ಎ.ಎಸ್. ಅಧಿಕಾರಿಯಾಗಿದ್ದಾರೆ. ಈ ಹಿಂದೆ ಬಾಗಲಕೋಟೆಯಲ್ಲಿ ಸಹಾಯಕ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ನಿರ್ಗಮಿತ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾಯಿಸಿದೆ.

See also  ಪಕ್ಷ ಬಿಡುತ್ತಿರುವವರಿಗೆ ಬೂಸ್ಟರ್​​ ಡೋಸ್ ಕೊಡಬೇಕು ಎಂದ ಇಬ್ರಾಹಿಂಗೆ, ತಿರುಗೇಟು ನೀಡಿದ ಪ್ರಿಯಾಂಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು