News Kannada
Sunday, October 02 2022

ಕಲಬುರಗಿ

ಉಕ್ರೇನ್ ನಲ್ಲಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ : ವಿ.ಸೋಮಣ್ಣ - 1 min read

Photo Credit :

ಕಲಬುರಗಿ: ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷೀತವಾಗಿ ಭಾರತಕ್ಕೆ ತರುವ ವ್ಯವಸ್ಥೆ ಮಾಡಲಾಡುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸೀನಿಯರ್ ಐಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಆವರು ಭಾರತೀಯರ ಸುರಕ್ಷಿತ ದೃಷ್ಟಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದಾರೆ. ದಿಡೀರನೇ ಆಗಿರುವ ಬೆಳವಣಿಗೆಯಿಂದ ಆತಂಕ ಇದಗ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನೂ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

See also  ವೀಕೆಂಡ್ ಕರ್ಫ್ಯೂಗೆ ಕ್ಯಾರೆ ಎನ್ನದ ಕಲಬುರಗಿ ಜನ: ಮಾಸ್ಕ್ ಧರಿಸದೇ ವ್ಯಾಪಾರ, ವಹಿವಾಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು