News Kannada
Thursday, October 06 2022

ಕಲಬುರಗಿ

ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಬೈಕ್ ಸವಾರನೊರ್ವ ಮೃತ - 1 min read

acccident
Photo Credit :

ಕಲಬುರಗಿ: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಬೈಕ್ ಸವಾರನೊರ್ವ ಮೃತಪಟ್ಟ ಘಟನೆ ಗುರುವಾರ ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಮುಂಭಾಗ ನಡೆದಿದೆ.

ಅಬ್ದುಲ್ ಗಫರ್ (55) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಪುತ್ರನ ಜೊತೆ ಬೈಕ್ ಮೇಲೆ ತೆರಳುತ್ತಿದ್ದ ಅಬ್ದುಲ್ ಗಫರ್, ವೇಗವಾಗಿ ಬಂದು ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸ್ಕಿಡ್ ಆಗಿ ಬಿದ್ದು, ಅಬ್ದುಲ್ ಗಫರ್ ತಲೆ ರಸ್ತೆ ಡಿವೈಡೈಡ್‌ಗೆ ಬಡಿದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊರ್ವನಿಗೆ ಗಾಯವಾಗಿದೆ.

ಅಪಘಾತದ ಭೀಕರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಾಲಕ ನೊಬ್ಬ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಎದುರಿಗೆ ಬಂದಿದೆ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ. ಘಟನೆ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮ್ಯಾನ್ಹೋಲ್ಗಿಳಿದು ಕಾರ್ಮಿಕ ಮೃತಪಟ್ಟ ಘಟನೆಗೆ ಸರ್ಕಾರದ ನಿರ್ಲಕ್ಷ್ಯ ಕಾರಣ : ಎಎಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು