News Kannada
Friday, February 23 2024
ಕಲಬುರಗಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಕುಲಾಧಿಪತಿಯಾಗಿ ವಿಜಯ್ ಗೋಖಲೆ ನೇಮಕ

Vijay Gokhale appointed as new Chancellor of Central University of Karnataka
Photo Credit : News Kannada

ಕಲಬುರಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿಯನ್ನಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಿ ಎಂದು ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ಇದುವರೆಗೂ ಎನ್‌.ಆರ್. ಶೆಟ್ಟಿ ಅವರು ಕುಲಾಧಿಪತಿಯಾಗಿದ್ದರು. ಅವರ ಅವಧಿ ಮುಗಿದಿದ್ದರಿಂದ ವಿಜಯ್ ಗೋಖಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಯುಕೆ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ಆರಂಭವಾದ ಬಳಿಕ ಗೋಖಲೆ ಅವರು ಮೂರನೇ ಕುಲಾಧಿಪತಿಯಾಗಲಿದ್ದಾರೆ. ಯು.ಆರ್. ಅನಂತಮೂರ್ತಿ ಅವರು ಮೊದಲ ಕುಲಾಧಿಪತಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು