News Kannada
Monday, February 26 2024
ಕಲಬುರಗಿ

ಹಾಡಹಗಲೇ ವಕೀಲನನ್ನು ಕೊಚ್ಚಿ ಕೊಲೆ: ಪ್ರಮುಖ ಆರೋಪಿ ಅರೆಸ್ಟ್​

ಜಿಲ್ಲೆಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ನೀಲಕಂಠ ಪಾಟೀಲ್​​ ಎಂಬ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Photo Credit : News Kannada

ಕಲಬುರಗಿ: ಜಿಲ್ಲೆಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ನೀಲಕಂಠ ಪಾಟೀಲ್​​ ಎಂಬ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿ.7 ರಂದು ಕಲಬುರಗಿ ನಗರದ ಶ್ರಿಗಂಗಾ ವಿಹಾರ ಅರ್ಪಾಟ್ಮೆಂಟ್ ನಲ್ಲಿ ವಕೀಲನನ್ನ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಲ್ಲದೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು.

ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ರು. ಆದರೆ ಪ್ರಮುಖ ಆರೋಪಿ ಏಸ್ಕೇಪ್ ಆಗಿದ್ದ, ನಿನ್ನೆ ತಡರಾತ್ರಿ ಪೊಲೀಸರು ಆರೋಪಿ ನೀಲಕಂಠನನ್ನ ಹೆಡೆಮುರಿ ಕಟ್ಟಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು