News Kannada
Sunday, March 03 2024
ರಾಯಚೂರು

ಒಗ್ಗರಣೆ ತರಲು ತಡಮಾಡಿದಕ್ಕೆ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ

Hotel owner's face was defaced with oil for delaying the arrival of the consignment.
Photo Credit : News Kannada

ರಾಯಚೂರು: ತಿಂಡಿ ಕೊಡಲು ಲೇಟ್ ಮಾಡಿದಕ್ಕೆ ಗ್ರಾಹಕನೋರ್ವ ಹೋಟೆಲ್​ ಮಾಲೀಕನ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾ|ರಾಜೋಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮಾ ನಾಯಕ್ ಎಂಬಾತ ಹೋಟೆಲ್​ನಲ್ಲಿ ತಿಂಡಿ ತಿನ್ನಲು ಬಂದಿದ್ದು ಒಗ್ಗರಣೆ ಆರ್ಡರ್​ ಮಾಡಿದ್ದ.

ಈ ವೇಳೆ ಒಗ್ಗರಣೆ ಕೊಡುವಲ್ಲಿ ತಡವಾಗಿದಕ್ಕೆ ಹೋಟೆಲ್ ಮಾಲೀಕ ರಂಗಯ್ಯ ಶೆಟ್ಟಿ ಎಂಬುವವರ ಮುಖಕ್ಕೆ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು