News Kannada
Tuesday, March 28 2023

ವಿಜಯನಗರ

 ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ : ಓರ್ವ ಸಾವು

Photo Credit :

 ವಿಜಯನಗರ: ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್ ಬಳಿ ನಡೆದಿದೆ.

ಹರಪನಹಳ್ಳಿ ತಾಲೂಕಿನ ಚಿನ್ನೇನಹಳ್ಳಿ ತಾಂಡದ ಮಂಜುನಾಯ್ಕ( 45) ಸಾವಿಗೀಡಾಗಿದ್ದು, ಹಿಂಬದಿ ಸವಾರ ಲೋಕೇಶ (18 ) ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಲೋಕೇಶನಿಗೆ ಪಟ್ಟಣದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ದಾವಣಗೆರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ವಿಜಯನಗರ: ಮಾ.19 ರವರೆಗೆ ಮದ್ಯ ಮಾರಾಟ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು