News Kannada
Wednesday, February 28 2024
ವಿಜಯನಗರ

ಕೂಡ್ಲಿಗಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಅಜ್ಜ, ಮೊಮ್ಮಗ ಸಾವು

Four killed in accident between truck and car
Photo Credit :

ಕೂಡ್ಲಿಗಿ: ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅಜ್ಜ, ಮೊಮ್ಮಗ ಮೃತಪಟ್ಟ ಘಟನೆ  ಗುರುವಾರ ರಾತ್ರಿ ನಡೆದಿದೆ.

ಮೃತರು ತಾಲ್ಲೂಕಿನ ನಾಗರಹುಣೆಸೆ ಗ್ರಾಮದ ಭೀಮಪ್ಪ (55), ಅವರ ಮೊಮ್ಮಗ ಆದಿ (5) . ಪಿ.ಆರ್. ವಿನಯ್ ಕುಮಾರ್ ಗಾಯಗೊಂಡಿದ್ದಾರೆ.

ಕಕ್ಕುಪ್ಪಿ ಗ್ರಾಮದ ಬಳಿ ಗುಡೇಕೋಟೆ ಕಡೆಯಿಂದ ಅತಿ ವೇಗದಲ್ಲಿ ಬಂದ ಲಾರಿ ಬೈಕಿಗೆ  ಡಿಕ್ಕಿ  ಹೊಡೆದಿದೆ. ಬೈಕ್ ನಲ್ಲಿದ್ದ ಆದಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭೀಮಪ್ಪ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತರಾಗಿದ್ದಾರೆ. ವಿನಯ್ ಕುಮಾರ್, ಬಳ್ಳಾರಿ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು