NewsKarnataka
Saturday, November 27 2021

ಯಾದಗಿರಿ

ಬಸ್ ಸೌಲಭ್ಯಕ್ಕಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಕಾಲೇಜು ವಿದ್ಯಾರ್ಥಿಗಳು

26-Nov-2021 ಯಾದಗಿರಿ

ಯಾದಗಿರಿ: ಬಸ್ಸಿನ ಸವಲತ್ತು ಒದಗಿಸುವಂತೆ ಗುರುವಾರದಂದು ಬೆಳಿಗ್ಗೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ಪ್ರಾರಂಭಗೊಂಡು ಏರಡು ತಿಂಗಳು ಕಳೆದಿವೆ. ಕಾಲೇಜಿಗೆ ಹೋಗಲು ಬಸ್‌ ಸಿಗುತ್ತಿಲ್ಲ. ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಬಸ್ ಹತ್ತಿದ ವಿದ್ಯಾರ್ಥಿಗಳನ್ನು ಕೆಳಗಿಸಿಳಿಸುತ್ತಾರೆ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ ಎಂದು ಶಹಾಪೂರ ತಾಲೂಕಿನ ದೋರನಳ್ಳಿಗ್ರಾಮದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ...

Know More

ಯಾದಗಿರಿಯಲ್ಲಿ ಉಪ್ಪಿಟ್ಟು ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

18-Nov-2021 ಯಾದಗಿರಿ

ಯಾದಗಿರಿ: ಉಪ್ಪಿಟ್ಟು ಸೇವಿಸಿ 50 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್‌ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ದಾಖಲು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು...

Know More

ಅಕ್ರಮ ಮರಳು ಜಪ್ತಿ: 29 ಆರೋಪಿಗಳ ಮೇಲೆ ಪ್ರಕರಣ ದಾಖಲು

16-Nov-2021 ಯಾದಗಿರಿ

ಯಾದಗಿರಿ: ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟ ಅಡ್ಡಾಗಳ ಮೇಲೆ ಇಂದು ಪೊಲೀಸರು ದಾಳಿ ಮಾಡಿ, ಒಟ್ಟು 5 ಪ್ರಕಾರಣ ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ( 133/2021 ಮತ್ತು 134/2021) ಮತ್ತು...

Know More

ಲಾರಿ -ಆಟೋ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

13-Nov-2021 ಯಾದಗಿರಿ

ಯಾದಗಿರಿ : ಲಾರಿ ಅಟೋ ಮದ್ಯೆ ಶುಕ್ರವಾರ ರಾತ್ರಿ ಅಪಘಾತ ಸಂಣಬಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನಪ್ಪಿದ್ದು, 6 ಮಂದಿ ತೀವ್ರ ಅಪಘಾತಕ್ಕೆ ಒಳಗಾಗಿದ್ದಾರೆ. ನಗರದ ಹೊರವಲಯದ ಮುದ್ನಾಳ ಕ್ರಾಸ್ ಹತ್ತಿರ ಮಹಾರಾಷ್ಟ್ರಕ್ಕೆ ಸೇರಿದ ಲಾರಿಯೊಂದು...

Know More

ಯಾದಗಿರಿಯಲ್ಲಿ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್

12-Nov-2021 ಯಾದಗಿರಿ

ಯಾದಗಿರಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಓರ್ವ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ಕಂಡಕ್ಟರ್ ಸಿದ್ದಪ್ಪ ಪ್ರಯಾಣಿಕನನ್ನು ಬೂಟು ಕಾಲಿನಿಂದ ಒದೆಯುತ್ತಿರುವ...

Know More

ಹೊಲದಲ್ಲಿ ಹತ್ತಿ ಬೆಳೆ ನಡುವೆ ಗಾಂಜಾ ಬೆಳೆದಿರುವುದು ಬಗ್ಗೆ ಪೊಲೀಸರು ಪತ್ತೆ

23-Oct-2021 ಯಾದಗಿರಿ

ಯಾದಗಿರಿ: ಗೋಗಿ ಪೊಲೀಸ್ ಠಾಣೆಯ ಹೊಸಕೇರಾ ಗ್ರಾಮದ ಸಿಮಾಂತರದ ಹೊಲದಲ್ಲಿ ಹತ್ತಿ ಬೆಳೆ ನಡುವೆ ಗಾಂಜಾ ಬೆಳೆದಿರುವುದು ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಾಹಿತಿ ಬಂದ ಮೇರೆಗೆ ಪಿ.ಎಸ್.ಐ ಗೋಗಿ ಮತ್ತು ಸಿಬ್ಬಂದಿಯವರು ದಾಳಿ...

Know More

ಯಾದಗಿರಿ : ಆರೋಪಿ ನಾಪತ್ತೆ, ಪತ್ತೆಗೆ ಮನವಿ

22-Oct-2021 ಯಾದಗಿರಿ

ಯಾದಗಿರಿ : ಶಹಾಪೂರದ ಜೆ.ಎಮ್.ಎಫ್.ಸಿ ನ್ಯಾಯಾಲಯದ ವಿಚಾರಣಾಧೀನ ಆರೋಪಿ ಭೀಮಾಶಂಕರ, ತಂದೆ ಹಯ್ಯಾಳಪ್ಪ ತಿಪನಟಗಿ, ಸಾ.ಇಟಗಾ(ಎಸ್) ಈತನು ಹಲವು ದಿನಗಳಿಂದ ವಿಚಾರಣೆಗೆ ಹಾಜರಾಗದೇ, ವಿಳಾಸದಲ್ಲಿ ಸಿಗದೆ ನಾಪತ್ತೆಯಾಗಿದ್ದು, ಈತನ ಸುಳಿವಿಗೆ ಭೀಮರಾಯನಗುಡಿ ಪೊಲೀಸ್ ಠಾಣೆಯ...

Know More

ಆಸ್ಪತ್ರೆ ಆಕ್ಸಿಜನ್ ಘಟಕಗಳ ನಿರಂತರ ಪರಿಶೀಲನೆಗೆ ಡಿಸಿ ಸೂಚನೆ

18-Oct-2021 ಯಾದಗಿರಿ

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳು ಕ್ಷಮತೆಯಿಂದ ನಿರಂತರವಾಗಿ ಕಾರ್ಯನಿರ್ವಹಿಸಲು ಗಮನಹರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ಸೂಚಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ...

Know More

ಯಾದಗಿರಿ:  ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ ಉದ್ಘಾಟನೆ

11-Oct-2021 ಯಾದಗಿರಿ

ಯಾದಗಿರಿ: ಪೌರಕಾರ್ಮಿಕರು ನಗರಗಳನ್ನು ಅಚ್ಚು- ಕಟ್ಟಾಗಿ ಸ್ವಚ್ಚವಾಗಿಟ್ಟಿದ್ದಾರೆ. ಇವರ ಶ್ರಮದಿಂದಾಗಿ ಡೆಂಗೂ- ಚಿಕನ್ ಗುನ್ಯ ಗಳಂತಹ ರೋಗಗಳು ಕಡಿಮೆಯಾಗುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರಸಭೆ ಹಾಗೂ ಕರ್ನಾಟಕ ರಾಜ್ಯ...

Know More

ಅತ್ಯಾಚಾರಕ್ಕೆ ಪ್ರತಿಭಟಿಸಿದ ಮಹಿಳೆಯ ಹತ್ಯೆ

05-Oct-2021 ಯಾದಗಿರಿ

ಸುರಪುರ : ಪತಿ ಇಲ್ಲದ ವೇಳೆ , ಗೃಹಿಣಿಯೊಬ್ಬಳ ಮನೆಗೆ ನುಗ್ಗಿ ಅತ್ಯಾಚಾರ  ನಡೆಸಲು ಯತ್ನಿಸಿದ ಕಾಮುಕನೊಬ್ಬ, ಇದಕ್ಕೆ ಪ್ರತಿಭಟಿಸಿದ ಆಕೆಯ ಮೇಲೆ ಆಕ್ರೋಶಗೊಂಡು ಹಲ್ಲೆ ನಡೆಸಿ, ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆಗೈದು...

Know More

ಮತಾಂತರಕ್ಕೆ ಯತ್ನ, ನಾಲ್ವರ ಬಂಧನ

30-Sep-2021 ಯಾದಗಿರಿ

ಯಾದಗಿರಿ : ಯಾದಗಿರಿಯ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು...

Know More

ಭೀಮಾ ನದಿಗೆ ಮತ್ತೆ ನೀರು ಬಿಡುಗಡೆ: ಜಿಲ್ಲೆಯಲ್ಲಿ ಪ್ರವಾಹ ಭೀತಿ

29-Sep-2021 ಯಾದಗಿರಿ

ಯಾದಗಿರಿ: ಚಿತ್ತಾಪುರ ತಾಲ್ಲೂಕಿನ ಸನ್ನತಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿಂದ ಇಂದು ಭೀಮಾ ನದಿಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೆಚ್ಚಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ನದಿಗೆ 1.8ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿದ್ದು,...

Know More

ಗೃಹಿಣಿ ಅನುಮಾನಾಸ್ಪದ ಸಾವು

25-Sep-2021 ಯಾದಗಿರಿ

ಯಾದಗಿರಿ : ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವಿಗೀಡಾದ  ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ...

Know More

ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಖಂಡಿಸಿದ ಪ್ರಿಯಾಂಕ್ ಖರ್ಗೆ

13-Sep-2021 ಯಾದಗಿರಿ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಕಟುಪದಗಳಿಂದ ಖಂಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ಯಾದಗಿರಿಯ...

Know More

ಯಾದಗಿರಿ : ಸಂತ್ರಸ್ಥೆಗೆ ಆತ್ಮಸ್ಥೈರ್ಯ ತುಂಬಿ ಪರಿಹಾರ ವಿತರಿಸಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್

13-Sep-2021 ಯಾದಗಿರಿ

ಯಾದಗಿರಿ: ಕೆಲವು ದಿನಗಳ ಹಿಂದೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆದಿರೋ ಘಟನೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು , ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಖುದ್ದು ಭೇಟಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!