NewsKarnataka
Sunday, January 16 2022

ಯಾದಗಿರಿ

ಹಾಲ್‌ ಟಿಕೆಟ್‌ ಪಡೆದು ವಾಪಸಾಗುವಾಗ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ.
ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Subscribe to our Brand New YouTube Channel

Subscribe Newsletter

Get latest news karnataka updates on your email.