News Kannada
Sunday, December 04 2022

ಯಾದಗಿರಿ

ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಮಕ್ಕಳಲ್ಲಿ ನೈತಿಕತೆ ಬೆಳೆಸಲು ಅಳವಡಿಕೆ :ಸಿಎಂ ಬೊಮ್ಮಾಯಿ

Photo Credit :

ಯಾದಗಿರಿ: ಮಕ್ಕಳಲ್ಲಿ ನೈತಿಕತೆ ಬೆಳೆಸಲು ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗುತ್ತದೆ, ಮುಂದಿನ ದಿನಗಳಲ್ಲಿ ಜಾರಿಗೆ ತರಲು ಯೋಚಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಎಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಾಠಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕ್ರಮದ ಬಗ್ಗೆ ನಮ್ಮ ಸಚಿವರು ಪ್ರಸ್ತಾಪಿಸಿದ್ದಾರೆ.

ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಕೆಕೆಆರ್ಡಿಬಿಯನ್ನು ನಿರ್ಲಕ್ಷಿಸಿಲ್ಲ. ನಂಜುಂಡಪ್ಪ ವರದಿ ಪ್ರಕಾರ ಅನುದಾನ ನೀಡಲಾಗುತ್ತಿದೆ ಎಂದರು.

 

 

See also  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು