News Kannada
Saturday, February 24 2024
ಕರಾವಳಿ

ಪದವೀಧರ ಕ್ಷೇತ್ರ ಚುನಾವಣೆಗೆ ಅಭ್ಯರ್ಥಿ ಪರ ಮತ ಯಾಚಿಸಿದ ಶಾಸಕ ಡಿ ವೇದವ್ಯಾಸ್ ಕಾಮತ್

Photo Credit :

ಪದವೀಧರ ಕ್ಷೇತ್ರ ಚುನಾವಣೆಗೆ ಅಭ್ಯರ್ಥಿ ಪರ ಮತ ಯಾಚಿಸಿದ ಶಾಸಕ ಡಿ ವೇದವ್ಯಾಸ್ ಕಾಮತ್

ಮಂಗಳೂರು: ರಾಜ್ಯದಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ವಿಭಾಗದ ಶಾಸಕ ಡಿ ವೇದವ್ಯಾಸ್ ಕಾಮತ್ ಅವರು, ಅಭ್ಯರ್ಥಿ ಪರ ಮತ ಯಾಚಿಸಿದರು.

ಮಂಗಳೂರು ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರನ್ನು ಭೇಟಿ ಮಾಡಿ ಅವರು ಮತ ಯಾಚಿಸಿದರು. ಈ ಸಂದರ್ಭದಲ್ಲಿ ರವಿಶಂಕರ್ ಮಿಜಾರ್, ಸಂಜಯ್ ಪ್ರಭು, ರಮೇಶ್ ಕಂಡೇಟು, ವಸಂತ್ ಜೆ ಪೂಜಾರಿ, ಭಾಸ್ಕರಚಂದ್ರ ಶೆಟ್ಟಿ, ನಾರಾಯಣ ಗಟ್ಟಿ, ಡಾ.ಮಂಜುಳಾ ರಾವ್, ಜನಾರ್ಧನ ಕುಡ್ವ, ಮೋಹನ್ ಆಚಾರ್ ಮತ್ತಿತ್ತರರು ಉಪಸ್ಥಿತರಿದ್ದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
189

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು