News Karnataka Kannada
Friday, April 19 2024
Cricket
ಕರಾವಳಿ

ಕನ್ನಡ ಜಾನಪದ ಪರಿಷತ್ ನ ದ.ಕ.ಜಿಲ್ಲಾ ಘಟಕಾಧ್ಯಕ್ಷರಾಗಿ ಡಾ.ಅನುರಾಧಾ ಕುರುಂಜಿ ಆಯ್ಕೆ

Photo Credit :

ಕನ್ನಡ ಜಾನಪದ ಪರಿಷತ್ ನ ದ.ಕ.ಜಿಲ್ಲಾ ಘಟಕಾಧ್ಯಕ್ಷರಾಗಿ ಡಾ.ಅನುರಾಧಾ ಕುರುಂಜಿ ಆಯ್ಕೆ

ಸುಳ್ಯ: ಕನ್ನಡ ಜಾನಪದ ಪರಿಷತ್ ನ ದ.ಕ ಜಿಲ್ಲಾ ಅಧ್ಯಕ್ಷರಾಗಿ ನೆಹರೂ ಮೆಮೊರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯದಾದ್ಯಂತ ಕನ್ನಡ ಜಾನಪದ ಪರಿಷತ್ ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ, ಪ್ರಕಟಣೆಗಳು, ವಸ್ತು ಸಂಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದರ ಸನ್ಮಾನ, ಪ್ರಶಸ್ತಿ ಪ್ರದಾನ ಮುಂತಾದ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿಕೊಂಡು ಬರುತ್ತಿದೆ. ಇದೀಗ ನಗರ ಕೇಂದ್ರಿತದಿಂದ ಜಾನಪದ ಚಟುವಟಿಕೆಗಳನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವ ಸಲುವಾಗಿ ಜಿಲ್ಲಾ ಸಮಿತಿಯನ್ನು ರಚಿಸಿದ್ದು, ತಾಲೂಕು ಗ್ರಾಮ ಮಟ್ಟದಲ್ಲೂ ಜಾನಪದ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ಮುನ್ನಡೆಸುವ ಸಲುವಾಗಿ ಇವರನ್ನು ದ.ಕ.ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು