ಕಾರ್ಕಳ: ಕೋಮುಪ್ರಚೋದನಕಾರಿ ಬರಹಗಳನ್ನು ಪ್ರಕಟಿಸಿರುವ ಆರೋಪದಡಿಯಲ್ಲಿ ಯುವಕನೊಬ್ಬನ ವಿರುದ್ಧ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.
ವಿವೇಕ್ ಶೆಟ್ಟಿ ಪ್ರಕರಣದ ಆರೋಪಿಯಾಗಿದ್ದಾನೆ. ಮಡಿಕೇರಿಯಲ್ಲಿ ನಡೆದಿರುವ ಗಲಭೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಡ್ ವಿರುದ್ಧ ಅವಹೇಳನಕಾರಿಯಾಗಿ ಬರಹವನ್ನು ಫೇಸ್ ಬುಕ್ನಲ್ಲಿ ಪ್ರಕಟಿಸಿದ್ದನೆನ್ನಲಾಗಿದೆ.
ಪ್ರವೀಣ್ ಶೆಟ್ಟಿ ಕಾರ್ಕಳ ನೀಡಿದ ದೂರಿನನ್ವಯ ಕೇಸುದಾಖಲಾಗಿದೆ.