News Kannada
Thursday, July 07 2022

ಕರಾವಳಿ

ಮಗಳ ಸಾವಿನಿಂದ ಮನನೊಂದ ತಾಯಿ ಆತ್ಮಹತ್ಯೆ - 1 min read

Photo Credit :

ಮಗಳ ಸಾವಿನಿಂದ ಮನನೊಂದ ತಾಯಿ ಆತ್ಮಹತ್ಯೆ

ಮಂಗಳೂರು: ನಿಗೂಢವಾಗಿ ಮೃತಪಟ್ಟ ಉಷಾ ಶೆಟ್ಟಿಯ ತಾಯಿ ಕೂಡಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

Unable to bear loss of daughter, mother commits suicide -1ಉಷಾ ಶೆಟ್ಟಿ ತಾಯಿ ಶಾಂಭವಿ(52) ಆತ್ಮಹತ್ಯೆ ಗೈದವರು. ಉಷಾ ಶೆಟ್ಟಿ ಡಿಸೆಂಬರ್ 17ರಂದು ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ನಂತರ ಅವರ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಎಕ್ಕಾರಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿತ್ತು. ಮಗಳ ಸಾವಿನಿಂದ ಮನನೊಂದ ತಾಯಿ ಮೌನಕ್ಕೆ ಜಾರಿದ್ದರು. ಆ ಘಟನೆಯ ನಂತರ ಅವರು ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ. ಉಷಾ ಸಾವಿನ ನಂತರ ಆಕೆಯ ಇಬ್ಬರು ಪುಟ್ಟ ಮಕ್ಕಳು ಶಾಂಭವಿ ಜೊತೆ ವಾಸವಾಗಿದ್ದರು ಎನ್ನಲಾಗಿದೆ.

ಮಂಗಳವಾರ ರಾತ್ರಿ ಕಾಣೆಯಾಗಿದ್ದ ಶಾಂಭವಿಯನ್ನು ಬುಧವಾರ ಬೆಳಗ್ಗೆ ಹುಡುಕಾಡಿದಾಗ ಅವರ ದೇಹ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

See also  ಮಾತೆ ಮರಿಯರವರ ವಸ್ತು ಪ್ರದರ್ಶನ-ಗಾಯನ ಸ್ಪರ್ಧೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು