ಮೂಡುಬಿದರೆ: ಕಾರ್ಕಳದ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯ ವೈಟ್ ಟು ಗ್ರೀನ್ ಬೆಲ್ಟ್ ವಿಭಾಗದ ಕುಮಿಟೆಯಲ್ಲಿ ಹೊಸ್ಮಾರಿನ ಗುರುಕೃಪಾ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ತಸ್ನೀಮಾ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರು ಕರಾಟೆ ಶಿಕ್ಷಕ ರಾಮಚಂದ್ರ ಅವರ ಶಿಷ್ಯೆ. ಸೈಯ್ಯಿದ್ ಅಬೂಬಕ್ಕರ್ ಹಾಗೂ ಮೈಮುನಾ ದಂಪತಿಯ ಪುತ್ರಿ.