ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ವೃದ್ದನೊಬ್ಬನನ್ನು ಯಾರೋ ದುರ್ಷರ್ಮಿಗಳು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.
ಸುಮಾರು ಐವತ್ತು ವರುಷದ ಅಪರಿಚಿತ ವ್ಯಕ್ತಿಯಾಗಿದ್ದು, ಸೆಂಟ್ರಲ್ ಮಾರುಕಟ್ಟೆಯ ಬಳಿಯ ಜ್ಯೂಸ್ ಕಾರ್ನರ್ ನರ ಸಮೀಪ ನಿನ್ನೆ ರಾತ್ರಿ ಸುಮಾರು 10:30ಕ್ಕೆ ಕೊಲೆ ಮಾಡಲಾಗಿದ್ದು, ಉತ್ತರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.