News Kannada
Wednesday, October 05 2022

ಕರಾವಳಿ

ಕುಡಿತಕ್ಕೆ ಹಣ ಸಿಗದಕ್ಕೆ ಪ್ರಾಣವನ್ನೇ ಬಿಟ್ಟ ಯುವಕ - 1 min read

Photo Credit :

ಕುಡಿತಕ್ಕೆ ಹಣ ಸಿಗದಕ್ಕೆ ಪ್ರಾಣವನ್ನೇ ಬಿಟ್ಟ ಯುವಕ

ಮೈಸೂರು: ಕುಡಿಯಲು ಹಣ ಸಿಗಲಿಲ್ಲವೆಂದು ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ನಗರದ ಸರಸ್ವತಿಪುರಂನಲ್ಲಿ ನಡೆದಿದೆ.

ಭರತ್(28) ಎಂಬಾತ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದ ಈತ ಕಳೆದ 2 ವರ್ಷದಿಂದ ಕುಡಿತಕ್ಕೆ ದಾಸನಾಗಿದ್ದನು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಈತ ಸರಿಯಾಗಿ ಕೆಲಸಕ್ಕೂ ಹೋಗದೆ ಒಂಟಿಯಾಗಿ ರೂಮಿನಲ್ಲೇ ಇರುತ್ತಿದ್ದನು. ಇದರಿಂದ ಜೀವನದಲ್ಲಿ ಖಿನ್ನತೆಗೆ ಒಳಗಾಗಿದ್ದ ಯುವಕ ಕುಡಿತಕ್ಕೆ ಹಣ ಸಿಗದಿದ್ದ ತನ್ನ ಕೋಣೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸರಸ್ವತಿಪುರಂ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಚರ್ಚ್ ನ ಫಾರ್ಮ್ ಹೌಸ್ ಗೆ ಬೆಂಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು