News Kannada
Sunday, September 25 2022

ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಆರಂಭ - 1 min read

Photo Credit :

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಆರಂಭ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಭಾನುವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡಿದೆ.

ಪಿ.ಜಿ.ಜಗನ್ನಿವಾಸ್ ರಾವ್ ಮತ್ತು ಸಹೋದರ ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಮತ್ತು ವಸಂತ ಕೆದಿಲಾಯರವರು, ಅರ್ಚಕ ಪ್ರೀತಂ ಪುತ್ತೂರಾಯ ವೈದಿಕ ಕಾರ್ಯಕ್ರಮ ನೆರವೇರಿಸಿದರು.

ಶಾಸಕರೂ, ಮುಖ್ಯ ಮಂತ್ರಿಗಳ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿಯಾದ ಶಕುಂತಳಾ ಟಿ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜಯಂತಿ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಸದಸ್ಯ ರಾಜೇಶ್ ಬನ್ನೂರು, ದೇವಳದ ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಸದಸ್ಯರಾದ ವಿಶ್ವ ಪುಂಡಿತ್ತೂರು, ಡಾ. ಸುಧಾ ಎಸ್.ರಾವ್, ಪ್ರಭಾ ಆಚಾರ್ಯ, ಆಡಳಿತಾಧಿಕಾರಿ ಜಗದೀಶ್.ಎಸ್, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮತ್ತಿತರ ಸಾವಿರಾರು ಭಕ್ತರು ಉಪಸ್ಥಿತರಿದ್ದರು.
 

See also  ಮತಾಂತರ ದೇಶಕ್ಕೆ ತರಲಿದೆ ಗಂಡಾಂತರ: ಡಾ.ಪ್ರಭಾಕರ ಭಟ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು