News Kannada
Tuesday, October 04 2022

ಕರಾವಳಿ

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಿದೇಶಿ ಮದ್ಯ ವಶ - 1 min read

Photo Credit :

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಿದೇಶಿ  ಮದ್ಯ ವಶ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ  ೧,೪೯೬ ಬಾಟ್ಲಿ ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿರುವ ಹೊಸದುರ್ಗ ಅಬಕಾರಿ ದಳದ ಸಿಬಂದಿಗಳು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮೈಲಾಟಿಯ ವಿನೋದ್ ಕುಮಾರ್ ( ೨೬) ಎಂದು ಗುರುತಿಸಲಾಗಿದೆ.

ಮದ್ಯ ಸಾಗಾಟಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಪೊಯಿನಾಚಿ ಬಳಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಎರಡು ಗೋಣಿ ಚೀಲಗಳಲ್ಲಿ ತುಂಬಿಸಿ ಟ್ಟ ಸ್ಥಿತಿಯಲ್ಲಿ ಮದ್ಯ ಪತ್ತೆಯಾಗಿದೆ.
ಕಾರಿನ ನಂಬ್ರ ನಕಲಿ ಎಂದು ಶಂಕಿಸಲಾಗಿದೆ. ಮಾಹೆಯಿಂದ ಮದ್ಯವನ್ನು ಕಾಸರಗೋಡು ಕಡೆಗೆ ಸಾಗಾಟ ಮಾಡುತ್ತಿದ್ದನೆನ್ನಲಾಗಿದೆ.

See also  ದಕ್ಷಿಣ ಕನ್ನಡದಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು