News Kannada
Sunday, September 25 2022

ಕರಾವಳಿ

ಸುಳ್ಯದಲ್ಲಿ ಹಾಡುಹಗಲೇ ಕಾಂಗ್ರೆಸ್ ಮುಖಂಡನ ಹತ್ಯೆ - 1 min read

Photo Credit :

ಸುಳ್ಯದಲ್ಲಿ ಹಾಡುಹಗಲೇ ಕಾಂಗ್ರೆಸ್ ಮುಖಂಡನ ಹತ್ಯೆ

ಸುಳ್ಯ: ಹಾಡುಹಗಲೇ ಕಾಂಗ್ರೆಸ್ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುಳ್ಯದ ಐರ್ವನಾಡಿನಲ್ಲಿ ನಡೆದಿದೆ.

Congress leader hacked to death in Sullia; revenge killing suspected-1ಮಸೀದಿಯಿಂದ ಪ್ರಾರ್ಥನೆ ಮುಗಿಸಿ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ಹೊರಬರುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಕತ್ತಿನ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎರಡು ವರ್ಷದ ಹಿಂದೆಯೂ ಸುಳ್ಯದ ಗಾಂಧಿನಗರದಲ್ಲಿ ಇಸ್ಮಾಯಿಲ್ ಮೇಲೆ ಹತ್ಯೆ ಪ್ರಯತ್ನ ನಡೆದಿತ್ತು. ಬಳಿಕ ಅವರಿಗೆ ಗನ್ ಮ್ಯಾನ್ ನೀಡಲಾಗಿತ್ತು. ಇಂದು ಪ್ರಾರ್ಥನೆಗೆ ತೆರಳಿದ್ದ ಇಸ್ಮಾಯಿಲ್ ಅವರ ಜತೆ ಗನ್ ಮ್ಯಾನ್ ಇರಲಿಲ್ಲ ಎಂದು ಹೇಳಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

See also  ಗೂಂಡಾಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಕೇರಳ ಸಿಎಂ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು