News Kannada
Saturday, September 24 2022

ಕರಾವಳಿ

ನ.24ರಿಂದ 28ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ - 1 min read

Photo Credit :

ನ.24ರಿಂದ 28ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ಲಕ್ಷದೀಪೋತ್ಸವವು ನವೆಂಬರ್ 24 ರಿಂದ 28ರವರೆಗೆ ಸಂಭ್ರಮದಿಂದ ನಡೆಯಲಿದೆ ಎಂದು ಕಾರ್ಯದರ್ಶಿ ಡಾ.ಬಿ.ಯಶೋವರ್ಮ ತಿಳಿಸಿದ್ದಾರೆ.

ಲಕ್ಷದೀಪೋತ್ಸವದ ದಿನಗಳಲ್ಲಿ ಪ್ರತಿ ದಿನ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದ್ದು, ನಾಡಿನ ಗಣ್ಯರು, ಖ್ಯಾತ ಸಾಹಿತಿಗಳು, ಕಲಾವಿದರೂ ಭಾಗವಹಿಸಲಿದ್ದಾರೆ. ನ.24ರಂದು ಸಂಜೆ 5:30ಕ್ಕೆ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ನ.26ರಂದು ಸಮ್ಮೇಳನ ಮಂಟಪದಲ್ಲಿ ಲಲಿತಾಕಲಾ ಗೋಷ್ಠಿ ನಡೆಯಲಿದೆ ಎಂದರು.

ನವೆಂಬರ್ 27ರಂದು ಸರ್ವಧರ್ಮ ಸಮ್ಮೇಲನ ಮತ್ತು 28ರಂದು ಸಂಜೆ ಸಾಹಿತ್ ಸಮ್ಮೇಳನಗಳು. 27 ಹಾಗೂ 28ರಂದು ರಾತ್ರಿ ಖ್ಯಾತ ಕಲಾವಿದರಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮಗಳು ಜರಗಲಿವೆ ಎಂದು ಅವರು ತಿಳಿಸಿದರು.

See also  ಭೂಗತ ಪಾತಕಿ ರವಿ ಪೂಜಾರಿ ಸಹಚರನ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು