News Kannada
Friday, September 30 2022

ಕರಾವಳಿ

ತಲವಾರಿನಿಂದ ದಾಳಿಗೊಳಗಾದ ಬಿಜೆಪಿ ಮುಖಂಡರ ಪುತ್ರ ಸಾವು - 1 min read

Photo Credit :

ತಲವಾರಿನಿಂದ ದಾಳಿಗೊಳಗಾದ ಬಿಜೆಪಿ ಮುಖಂಡರ ಪುತ್ರ ಸಾವು

ಮಂಗಳೂರು: ದುಷ್ಕರ್ಮಿಗಳಿಂದ ತಲವಾರು ದಾಳಿಗೊಳಗಾದ ಯುವಕ ಸಾವನ್ನಪ್ಪಿದ ಘಟನೆ ನಿನ್ನೆ ಬೆಳಿಗ್ಗೆ ಕೊಣಾಜೆಯಲ್ಲಿ ನಡೆದಿದೆ. ಕಾರ್ತಿಕ್ ರಾಜ್ ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪಜೀರು ನಿವಾಸಿ ಕಾರ್ತಿಕ್ ರಾಜ್ ಬಿಜೆಪಿ ಮುಖಂಡರ ಪುತ್ರರಾಗಿದ್ದು, ಕೊಣಾಜೆ ಠಾಣಾ ಹತ್ತಿರವೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾದ ಕಾರ್ತಿಕ್, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

See also  ತಪಾಸಣೆ ಇಲ್ಲದೆ ಹೊರರಾಜ್ಯಗಳಿಂದ ಬಾಟ್ಲಿ ನೀರು ಮಾರಾಟ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು