News Kannada
Monday, October 03 2022

ಕರಾವಳಿ

ಸಿ.ಎಂ ಪಿಣರಾಯಿ ವಿಜಯನ್ ಗೆ ಜನರಿಂದ ಅಭೂತಪೂರ್ವ ಸ್ವಾಗತ - 1 min read

Photo Credit :

ಸಿ.ಎಂ ಪಿಣರಾಯಿ ವಿಜಯನ್ ಗೆ ಜನರಿಂದ ಅಭೂತಪೂರ್ವ ಸ್ವಾಗತ

ಕಾಸರಗೋಡು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಜಿಲ್ಲೆಗಾಗಮಿಸಿದ ಪಿಣರಾಯಿ ವಿಜಯನ್ ರವರಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭೂತಪೂರ್ವ ಸ್ವಾಗತ ನೀಡಿದರು.

ಕಣ್ಣೂರಿನಿಂದ ಕಾರು ಮೂಲಕ ಜಿಲ್ಲೆಯ ಗಡಿ ಪ್ರದೇಶವಾದ ಕಾಲಿಕಡವಿಗೆ ತಲುಪಿದ ಮುಖ್ಯಮಂತ್ರಿಯವರನ್ನು ಬರಮಾಡಿಕೊಳ್ಳಲಾಯಿತು. ಬಳಿಕ ಕಾಲಿಕಡವಿನಲ್ಲಿ ನಡೆದ ಸಿಪಿಎಂ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಪಾಲ್ಗೊಂಡರು.

ಸಂಸದ ಪಿ.ಕರುಣಾಕರನ್, ಶಾಸಕರಾದ ಎಂ.ರಾಜಗೋಪಾಲ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಪಿ ಸತೀಶ್ಚಂದ್ರನ್, ಮುಖಂಡರಾದ ವಿ. ಬಾಲಕೃಷ್ಣನ್ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

See also  ಕೋಮಾದಲ್ಲಿರುವ ದನ: ಪಶುವೈದ್ಯ-ಗ್ರಾಮಸ್ಥರ ಕಚ್ಚಾಟ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು