News Kannada
Sunday, February 05 2023

ಕರಾವಳಿ

ರ್ಯಾಗಿಂಗ್ ಒಂದು ಮಹಾ ಪಿಡುಗು: ಡಾ. ಶಿವಶರಣ್ ಶೆಟ್ಟಿ

Photo Credit :

ರ್ಯಾಗಿಂಗ್  ಒಂದು ಮಹಾ ಪಿಡುಗು: ಡಾ. ಶಿವಶರಣ್ ಶೆಟ್ಟಿ

ಮಂಗಳೂರು: ದೇರಳಕಟ್ಟೆಯ ಯೆನೆಪೋಯ ದಂತ ಮಹಾ ವಿದ್ಯಾಲಯದಲ್ಲಿ ದಿನಾಂಕ ನ.28ರಂದು ರ್ಯಾಗಿಂಗ್ ಒಂದು ಮಹಾ ಪಿಡುಗು ಎಂಬ ವಿಷಯದ ಬಗ್ಗೆ ವಿಚಾರ ಸಂಕೀರ್ಣವು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾರತದ ಡೆಂಟಲ್ ಕೌನ್ಸಿಲ್ ನ ಸದಸ್ಯ ಡಾ. ಶಿವಶರಣ್ ಶೆಟ್ಟಿ  ಭಾಗವಹಿಸಿ ರ್ಯಾಗಿಂಗ್ ನಿಂದ ವಿದ್ಯಾರ್ಥಿಗಳ ಮೇಲೆ ಆಗುವ ವ್ಯತಿರಿಕ್ತ ಪರಿಣಾಮಾಗಳು ಮತ್ತು ರ್ಯಾಗಿಂಗ್ ಮಾಡಿದವರ ಮೇಲೆ ಜರುಗಿಸಬಹುದಾದ ಕಾನೂನು ರೀತಿಯ ಕ್ರಮಗಳ ಬಗ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರೊಪೆಸರ್ ಡಾ. ರಾಜೇಶ್ ಶೆಟ್ಟಿಯವರು ಯೆನೆಪೋಯ ದಂತ ಮಹಾ ವಿದ್ಯಾಲಯದಲ್ಲಿ ರ್ಯಾಗಿಂಗ್ ವಿರುದ್ದ ಕೈಗೊಂಡಿರುವ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮಾಹಿತಿ ನೀಡಿದರು.

ಯೆನೆಪೋಯ ದಂತ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ.ಎಚ್. ಶ್ರೀಪತಿ ರಾವ್ ಸ್ವಾಗತಿಸಿದರು, ಪ್ರೊ. ಡಾ. ಸಂದೀಪ್ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು, ಡಾ. ಮಲ್ಲಿಕಾ ಶೆಟ್ಟಿ ಕಾರ್ಯಾಕ್ರಮ ನಿರೂಪಿಸಿ ವಂದಿಸಿದರು ಹಾಗೂ ಯೆನೆಪೋಯ ದಂತ ಮಹಾ ವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ಶಾಮ್. ಎಸ್. ಭಟ್ಟ್, ಮತ್ತು ಇಸ್ಲಾಮಿಕ್ ಅಕಾಡೆಮಿ ಆಪ್ ಎಜುಕೇಶನ್ ಕಾರ್ಯದರ್ಶಿ ಡಾ. ಅಖ್ತರ್ ಹುಸೈನ್   ಉಪಸ್ಥಿತರಿದ್ದರು..

See also  ಇಂಧನ ಸಚಿವರಿಗೆ ದೂರವಾಣಿ ಕರೆಗೆ ವ್ಯಕ್ತಿಯ ಬಂಧನ: ಭಾರೀ ವಿವಾದ ಸೃಷ್ಠಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು