News Kannada
Sunday, January 29 2023

ಕರಾವಳಿ

ಎಸ್ ಸಿಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ: ದಾಖಲೆಗಳ ಪರಿಶೀಲನೆ?

Photo Credit :

ಎಸ್ ಸಿಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ: ದಾಖಲೆಗಳ ಪರಿಶೀಲನೆ?

ಮಂಗಳೂರು: ಕಪ್ಪುಹಣವನ್ನು ಬಿಳಿ ಮಾಡುವ ದಂಧೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ತೊಡಗಿಕೊಂಡಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ಬ್ಯಾಂಕ್ ನ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.

Following allegations, IT officials raid SCDCC bank to verify documents?-1ದಕ್ಷಿಣ ಕನ್ನಡ ಜಿಲ್ಲಾ ಸೇವಾ ಸಹಕಾರಿ ಬ್ಯಾಂಕ್ ನ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯ ಮುಖ್ಯ ದ್ವಾರವನ್ನು ಬಂದ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ನೋಟು ಅಪನಗದೀಕರಣವಾದ ಬಳಿಕ 5 ದಿನಗಳಲ್ಲಿ ಬ್ಯಾಂಕ್ ನಲ್ಲಿ 386 ಕೋಟಿ ರೂಪಾಯಿ ವ್ಯವಹಾರ ನಡೆದಿತ್ತು ಎಂದು ಆರೋಪ ಕೇಳಿ ಬಂದಿತ್ತು.

See also  ಶೀಘ್ರವೇ ಬಂಟ್ವಾಳ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಸಚಿವ ನಾರಾಯಣ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು