News Kannada
Monday, January 30 2023

ಕರಾವಳಿ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಲಕ್ಷಾಂತರ ರೂ.ನಷ್ಟ

Photo Credit :

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಲಕ್ಷಾಂತರ ರೂ.ನಷ್ಟ

ಉಳ್ಳಾಲ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗಲಿ ಲಕ್ಷಾಂತರ ನಷ್ಟ ಉಂಟಾಗಿರುವ ಘಟನೆ ತೊಕ್ಕೊಟ್ಟು ಮಂಚಿಲದಲ್ಲಿ ಸೋಮವಾರ ತಡರಾತ್ರಿ ವೇಳೆ ನಡೆದಿದೆ.

ಮಂಚಿಲದ ಗೀತಾ ಎಂಬವರ ಪೃಥ್ವಿ ನಿವಾಸದಲ್ಲಿ ಘಟನೆ ಸಂಭವಿಸಿದೆ. ಮನೆಮಂದಿ ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ತೆಂಗಿನ ಗರಿ ವಿದ್ಯುತ್ ತಂತಿಗೆ ಬಿದ್ದಿತ್ತು. ಪರಿಣಾಮ ಮನೆಯೊಳಗಡೆ ಶಾಟ್ರ್ ಸರ್ಕ್ಯೂಟ್ ಸಂಭವಿಸಿ ಇಲೆಕ್ಟ್ರಾನಿಕ್ ಉಪಕರಣಗಳೆಲ್ಲವೂ ಬೆಂಕಿಗೆ ಆಹುತಿಯಾಗಿದೆ. ಮನೆಯೊಳಗಡೆ ಬೆಂಕಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಅಯೂಬ್ ಉಳ್ಳಾಲ್ ಮತ್ತು ಮೌರೀಸ್ ಮೊಂತೇರೊ ಎಂಬವರು ಬಾಗಿಲು ಒಡೆದು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಘಟನೆಯಿಂದ ರೂ. 1ಲಕ್ಷ ನಷ್ಟ ಸಂಭವಿಸಿದೆ.

 

See also  ಕೇಂದ್ರದಿಂದ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿ ನಿರ್ಲಕ್ಷ್ಯ: ಉಪವಾಸ ಸತ್ಯಾಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು