ಮೂಡುಬಿದಿರೆ: ಜೈನ್ ಕಾಲೇಜು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಹಾಗೂ 2016-17ರ ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕಿ ಸಂಜನಾ ಜೈನ್ ಅವರು ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಪೆರೇಡ್ ನಡೆಯಲಿದೆ.