News Kannada
Wednesday, February 01 2023

ಕರಾವಳಿ

ಉಯ್ಯಾಲೆ ಆಟವಾಡುತ್ತಿದ್ದ ಸಂದರ್ಭ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

Photo Credit :

ಉಯ್ಯಾಲೆ ಆಟವಾಡುತ್ತಿದ್ದ ಸಂದರ್ಭ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಕಾಸರಗೋಡು: ಉಯ್ಯಾಲೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಪಾವೂರಿನಲ್ಲಿ ನಡೆದಿದೆ.

ಪಾವೂರು ಅಂಚೆ ಕಚೇರಿ ಸಮೀಪದ ಹರೀಶ್ ರವರ ಪುತ್ರಿ ಅಶ್ವಿತಾ(10) ಎಂದು ಗುರುತಿಸಲಾಗಿದೆ. ಈಕೆ ಉದ್ಯಾವರ ಗುಡ್ಡೆ ಸರಕಾರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಮನೆ ಬಳಿ ಮರಕ್ಕೆ ಸೀರೆ ಕಟ್ಟಿ ಉಯ್ಯಾಲೆಯಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಬಿಗಿದಿದ್ದು, ಮನೆಯವರು ಗಮನಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

See also  ಬಿಜೆಪಿಯಿಂದ ಇಲ್ಲಸಲ್ಲದ ಆರೋಪ: ಡಿಕೆ ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು