ಕಾರ್ಕಳ: ಬೋಜ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳಾದ ನಕ್ಸಲ್ ಮುಖಂಡರಾದ ನೀಲಗುಳಿ ಪದ್ಮನಾಭ ಮತ್ತು ರಮೇಶ್ ಅಲಿಯಾಸ್ ಶಿವಕುಮಾರ್ ಎಂಬವರನ್ನು ಕಾರ್ಕಳ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿ ಅವರನ್ನು ಜೂ.1ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಕ್ಸಲ್ ಮುಖಂಡ ನ್ಯಾಯಾಲಯಕ್ಕೆ ಹಾಜರು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.